Leviticus 13:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕನು ಆ ಕಲೆಗಳನ್ನು ಪರೀಕ್ಷಿಸಬೇಕು. ಆ ವ್ಯಕ್ತಿಯ ಚರ್ಮದ ಮೇಲಿರುವ ಕಲೆಗಳು ಬರೀ ಮೊಬ್ಬಾದ ಬಿಳೀ ಬಣ್ಣದವುಗಳಾಗಿದ್ದರೆ, ಆಗ ರೋಗವು ಕೇವಲ ಚರ್ಮದಲ್ಲಿ ಹುಟ್ಟಿದ ಚಿಬ್ಬಾಗಿದೆ. ಆ ವ್ಯಕ್ತಿಯು ಶುದ್ಧನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಹೊಳೆಯುವ ಕಲೆಗಳು ಮೊಬ್ಬಾದ ಬಿಳೀ ಬಣ್ಣವಾಗಿದ್ದರೆ ಅದು ದೇಹದ ಚರ್ಮದಲ್ಲಿ ಹುಟ್ಟಿದ ಚಿಬ್ಬು; ಅವನು ಶುದ್ಧನು.
Kannada BSI Bible 2016
ಅವುಗಳನ್ನು ಯಾಜಕನು ನೋಡಬೇಕು. ಇಗೋ, ಅವರ ದೇಹದ ಚರ್ಮದಲ್ಲಿ ಹೊಳಪಾದ ಮಚ್ಚೆಗಳು ಮೊಬ್ಬಾಗಿ ಬಿಳು ಪಾಗಿದ್ದರೆ ಅದು ಚರ್ಮದ ಮೇಲೆ ಬಿಸಿಲಿನಿಂದಾದ ಮಚ್ಚೆಯಾಗಿರುವದು. ಅವನು ಶುದ್ಧನಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಹೊಳೆಯುವ ಕಲೆಗಳು ಮೊಬ್ಬಾದ ಬಿಳೀ ಬಣ್ಣವಾಗಿದ್ದರೆ ಅದು ದೇಹದ ಚರ್ಮದಲ್ಲಿ ಹುಟ್ಟಿದ ಚಿಬ್ಬು; ಅವನು ಶುದ್ಧನು.
Kannada Bible (KNCL) BSI 2016
ಯಾಜಕನು ಅವುಗಳನ್ನು ಪರೀಕ್ಷಿಸಬೇಕು. ಆ ಹೊಳೆಯುವ ಕಲೆಗಳು ಮೊಬ್ಬಾದ ಬಿಳೀ ಬಣ್ಣವಾಗಿದ್ದರೆ ಅದು ದೇಹದ ಚರ್ಮದಲ್ಲಿ ಹುಟ್ಟಿದ ಚಿಬ್ಬು, ಅವನು ಶುದ್ಧನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳನ್ನು ಯಾಜಕನು ಪರೀಕ್ಷಿಸಬೇಕು, ಅವರ ದೇಹದ ಚರ್ಮದಲ್ಲಿ ಹೊಳಪಾದ ಕಲೆಗಳು ಮಬ್ಬಾಗಿ ಬಿಳುಪಾಗಿದ್ದರೆ, ಅದು ಚರ್ಮದ ಮೇಲೆ ಬಿಸಿಲಿನಿಂದಾದ ಕೆಂಪು ಮಚ್ಚೆಯಾಗಿರುವುದು. ಅವನು ಶುದ್ಧನಾಗಿರುವನು.