Leviticus 13:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಅವನ ನೆತ್ತಿಯ ಮೇಲೆ ಕೆಂಪು ಬಿಳುಪು ಮಿಶ್ರಿತವಾದ ಸೋಂಕಿನ ಚಿಹ್ನೆ ಇದ್ದರೆ, ಅದು ಚರ್ಮರೋಗವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಬೋಳುತಲೆಯಲ್ಲಾಗಲಿ ಅಥವಾ ಪಟ್ಟೆತಲೆಯಲ್ಲಾಗಲಿ ಕೆಂಪು ಬಿಳುಪು ಮಿಶ್ರವಾದ ಮಚ್ಚೆ ಹುಟ್ಟಿದರೆ ಅದು ಕುಷ್ಠವೇ.
Kannada BSI Bible 2016
ಬೋಳು ತಲೆಯಲ್ಲಾಗಲಿ ಇಲ್ಲವೆ ಪಟ್ಟೆತಲೆಯಲ್ಲಾಗಲಿ ಕೆಂಪು ಬಿಳುಪಾದ ಮಚ್ಚೆಯಿದ್ದರೆ ಅದು ಹುಟ್ಟುತ್ತಿರುವ ಕುಷ್ಠವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಬೋಳತಲೆಯಲ್ಲಾಗಲಿ ಪಟ್ಟೆತಲೆಯಲ್ಲಾಗಲಿ ಕೆಂಪು ಬಿಳುಪು ವಿುಶ್ರವಾದ ಮಚ್ಚೆ ಹುಟ್ಟಿದರೆ ಅದು ಕುಷ್ಠವೇ.
Kannada Bible (KNCL) BSI 2016
ಆದರೆ ಬೋಳುತಲೆಯಲ್ಲಾಗಲಿ, ಪಟ್ಟೆತಲೆಯಲ್ಲಾಗಲಿ ಕೆಂಪು ಬಿಳುಪು ಮಿಶ್ರವಾದ ಮಚ್ಚೆ ಹುಟ್ಟಿದರೆ ಅದು ಕುಷ್ಠವೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಆ ಬೋಳು ತಲೆಯಲ್ಲಿ ಇಲ್ಲವೆ ಪಟ್ಟೆ ತಲೆಯಲ್ಲಿ ಕೆಂಪಗಿರುವ ಬಿಳುಪಾದ ಮಚ್ಚೆಯಿದ್ದರೆ, ಅದು ಅವನ ಬೋಳು ತಲೆಯಲ್ಲಾಗಲಿ ಇಲ್ಲವೆ ಪಟ್ಟೆ ತಲೆಯಲ್ಲಾಗಲಿ ಹುಟ್ಟುತ್ತಿರುವ ಚರ್ಮರೋಗವೇ.