Leviticus 13:43 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕನು ಆ ವ್ಯಕ್ತಿಯನ್ನು ಪರೀಕ್ಷಿಸಬೇಕು. ಸೋಂಕಿನಿಂದ ಉಂಟಾದ ಊತ ಕೆಂಪು ಬಿಳುಪು ಮಿಶ್ರವಾಗಿ ಚರ್ಮದಲ್ಲಿ ಕುಷ್ಠದಂತೆ ತೋರಿದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನು ಅವನನ್ನು ಪರೀಕ್ಷಿಸಬೇಕು. ಆಗ ಅದರಿಂದುಂಟಾದ ಬಾವು ಕೆಂಪು ಬಿಳುಪು ಮಿಶ್ರವಾಗಿ ಚರ್ಮದಲ್ಲಿನ ಕುಷ್ಠದಂತೆ ತೋರಿದರೆ,
Kannada BSI Bible 2016
ಆಗ ಯಾಜಕನು ಅವನನ್ನು ನೋಡಬೇಕು ಇಗೋ, ಅವನ ಬೋಳು ತಲೆಯಲ್ಲಾಗಲಿ ಪಟ್ಟೆತಲೆಯಲ್ಲಾಗಲಿ ಏಳುತ್ತಿರುವ ಆ ಮಚ್ಚೆಯು ಬಿಳುಪಾಗಿ ಕೆಂಪಾಗಿದ್ದರೆ ಶರೀರದ ಚರ್ಮ ದಲ್ಲಿ ಇರುವ ಕುಷ್ಠದ ಹಾಗಿದ್ದರೆ ಕುಷ್ಠರೋಗಿ ಎಂದೂ ಅಶುದ್ಧನೆಂದೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನು ಅವನನ್ನು ನೋಡಬೇಕು. ಆಗ ಅದರಿಂದುಂಟಾದ ಬಾವು ಕೆಂಪು ಬಿಳುಪು ವಿುಶ್ರವಾಗಿ ಚರ್ಮದಲ್ಲಿನ ಕುಷ್ಠದಂತೆ ತೋರಿದರೆ ಅವನು ಕುಷ್ಠರೋಗಿ; ಅಶುದ್ಧನು.
Kannada Bible (KNCL) BSI 2016
ಯಾಜಕನು ಅವನನ್ನು ಪರೀಕ್ಷಿಸಬೇಕು. ಆಗ ಅದರಿಂದುಂಟಾದ ಬಾವು ಕೆಂಪು ಬಿಳುಪು ಮಿಶ್ರವಾಗಿ ಚರ್ಮದಲ್ಲಿನ ಕುಷ್ಠದಂತೆ ತೋರಿದರೆ ಅವನು ಕುಷ್ಠರೋಗಿ; ಅಶುದ್ಧನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಜಕನು ಅವನನ್ನು ಪರೀಕ್ಷಿಸಬೇಕು. ಅವನ ಬೋಳು ತಲೆಯಲ್ಲಾಗಲಿ, ಇಲ್ಲವೆ ಅವನ ಪಟ್ಟೆ ತಲೆಯಲ್ಲಾಗಲಿ ಏಳುತ್ತಿರುವ ಆ ಕಲೆಯು ಬಿಳುಪಾಗಿ ಕೆಂಪಾಗಿದ್ದರೆ ಮತ್ತು ಮಾಂಸದ ತೊಗಲಿನಲ್ಲಿ ಇರುವ ಚರ್ಮರೋಗದ ಹಾಗಿದ್ದರೆ, ಅವನು ರೋಗಿ ಎಂದೂ ಅಶುದ್ಧನೆಂದೂ