Leviticus 13:47 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಕೆಲವು ಬಟ್ಟೆಗಳಲ್ಲಿ ಬೂಷ್ಟು ಇರಬಹುದು. ಅದು ನಾರಿನ ಬಟ್ಟೆಯಾಗಲಿ ಉಣ್ಣೆ ಬಟ್ಟೆಯಾಗಲಿ ಆಗಿರಬಹುದು. ಅದು ಹೆಣೆದ ಅಥವಾ ಹೊಲಿದ ಬಟ್ಟೆಯಾಗಿರಬಹುದು. ಚರ್ಮದಿಂದ ಮಾಡಿದ ವಸ್ತುವಿನ ಮೇಲೂ ಬೂಷ್ಟು ಇರಬಹುದು. (Verses 47-48)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಕುಷ್ಠರೋಗದ ಗುರುತು ಬಟ್ಟೆಯಲ್ಲಿ ಕಂಡು ಬಂದಾಗ ಅದು ಉಣ್ಣೆಯ ಬಟ್ಟೆಯಾಗಲಿ ಅಥವಾ ನಾರಿನ ಬಟ್ಟೆಯಾಗಲಿ,
Kannada BSI Bible 2016
ಕುಷ್ಠವ್ಯಾಧಿಯು ಅವನ ಉಡುಪಿನಲ್ಲಿದ್ದರೆ ಅದು ಉಣ್ಣೆಯ ಉಡುಪಾಗಲಿ ನಾರಿನ ಉಡುಪಾಗಲಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಕುಷ್ಠರೋಗದ ಗುರುತು ಬಟ್ಟೆಯಲ್ಲಿ ಕಂಡುಬಂದಾಗ ಅದು ಉಣ್ಣೆಯ ಬಟ್ಟೆಯಾಗಲಿ ನಾರಿನ ಬಟ್ಟೆಯಾಗಲಿ,
Kannada Bible (KNCL) BSI 2016
ಕುಷ್ಠರೋಗದ ಗುರುತು ಬಟ್ಟೆಯಲ್ಲಿ ಕಂಡುಬಂದಾಗ ಅದು ಉಣ್ಣೆಯ ಬಟ್ಟೆಯಾಗಲಿ, ನಾರಿನ ಬಟ್ಟೆಯಾಗಲಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಬೂಜು ಚರ್ಮರೋಗದ ಗುರುತು ಅವನ ಉಡುಪಿನಲ್ಲೂ ಇದ್ದು, ಅದು ಉಣ್ಣೆಯ ಉಡುಪಾಗಲಿ ಇಲ್ಲವೆ ನಾರಿನ ಉಡುಪಾಗಲಿ,