Leviticus 13:49 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಸಿರು ಅಥವಾ ಕೆಂಪು ಬಣ್ಣದ ಬೂಷ್ಟು ಬಟ್ಟೆಯ, ಚರ್ಮದ, ನೇಯ್ದ ಮತ್ತು ಹೆಣೆದ ಸಾಮಗ್ರಿಗಳ ಮೇಲೆ ಇದ್ದರೆ, ಆಗ ಅದನ್ನು ಯಾಜಕನಿಗೆ ತೋರಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಬಟ್ಟೆ, ತೊಗಲು, ಹಾಸು, ಹೆಣಿಗೆ, ತೊಗಲಿನ ಸಾಮಾನುಗಳಲ್ಲಿ ಹಸುರಾಗಿ ಇಲ್ಲವೆ ಕೆಂಪಾಗಿ ಮಚ್ಚೆಕಾಣಿಸಿದರೆ ಅದು ಕುಷ್ಠದ ಗುರುತು; ಅದನ್ನು ಯಾಜಕನಿಗೆ ತೋರಿಸಬೇಕು.
Kannada BSI Bible 2016
ವ್ಯಾಧಿಯು ಚರ್ಮದಲ್ಲಾಗಲಿ ಹಾಸಿನಲ್ಲಾ ಗಲಿ ಹೊಕ್ಕಿನಲ್ಲಾಗಲಿ ಚರ್ಮದಿಂದ ಮಾಡಿದ ಯಾವ ವಸ್ತುವಿನಲ್ಲಾಗಲಿ ಹಸುರಾಗಿ ಇಲ್ಲವೆ ಕೆಂಪಾಗಿ ಇದ್ದರೆ ಅದು ಕುಷ್ಠರೋಗವು; ಅದನ್ನು ಯಾಜಕನಿಗೆ ತೋರಿಸ ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಬಟ್ಟೆ ತೊಗಲು ಹಾಸು ಹೊಕ್ಕು ತೊಗಲಿನ ಸಾಮಾನುಗಳಲ್ಲಿ ಹಸುರಾಗಿ ಇಲ್ಲವೆ ಕೆಂಪಾಗಿ ಮಚ್ಚೆಕಾಣಿಸಿದರೆ ಅದು ಕುಷ್ಠದ ಗುರುತು; ಅದನ್ನು ಯಾಜಕನಿಗೆ ತೋರಿಸಬೇಕು.
Kannada Bible (KNCL) BSI 2016
ಆ ಬಟ್ಟೆ ತೊಗಲು, ಹಾಸು, ಹೊಕ್ಕು, ತೊಗಲಿನ ಸಾಮಾನುಗಳಲ್ಲಿ ಹಸುರಾಗಿ ಇಲ್ಲವೆ ಕೆಂಪಾಗಿ ಮಚ್ಚೆಕಾಣಿಸಿದರೆ ಅದು ಕುಷ್ಠದ ಗುರುತು; ಅದನ್ನು ಯಾಜಕನಿಗೆ ತೋರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಬಟ್ಟೆ ತೊಗಲು ಹಾಸು ಇಲ್ಲವೆ ಚರ್ಮದಿಂದ ಮಾಡಿದ ಯಾವ ವಸ್ತುವಿನಲ್ಲಾಗಲಿ, ಹಸುರಾಗಿ ಇಲ್ಲವೆ ಕೆಂಪಾಗಿ ಇದ್ದರೆ ಅದು ಬೂಜಾಗಿದೆ. ಅದನ್ನು ಯಾಜಕನಿಗೆ ತೋರಿಸಬೇಕು.