Leviticus 13:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸಬೇಕು. ಮಚ್ಚೆಯು ಬದಲಾಗದೆ ಚರ್ಮದ ಮೇಲೆ ಹರಡಲಿಲ್ಲವೆಂದು ಯಾಜಕನು ಕಂಡರೆ, ಯಾಜಕನು ಅವನನ್ನು ಇನ್ನೂ ಏಳು ದಿನಗಳವರೆಗೆ ಇತರ ಜನರಿಂದ ಪ್ರತ್ಯೇಕಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊದಲು ಇದ್ದಂತೆಯೇ ಕಾಣಿಸಿದರೆ ಯಾಜಕನು ಇನ್ನು ಏಳು ದಿನಗಳ ವರೆಗೂ ಅವನನ್ನು ಪ್ರತ್ಯೇಕವಾಗಿ ಇರಿಸಬೇಕು.
Kannada BSI Bible 2016
ಯಾಜಕನು ಏಳನೇ ದಿನದಲ್ಲಿ ಅವ ನನ್ನು ನೋಡಿದಾಗ ಇಗೋ, ಆ ವ್ಯಾಧಿ ನಿಂತ ಹಾಗೆ ಕಾಣಿಸಿದರೆ ಆ ವ್ಯಾಧಿ ಚರ್ಮದಲ್ಲಿ ಹರಡದಿದ್ದರೆ ಯಾಜಕನು ಅವನನ್ನು ಇನ್ನೂ ಏಳು ದಿನಗಳು ಮುಚ್ಚಿಡ ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊದಲು ಇದ್ದಂತೆಯೇ ತೋರಿದರೆ ಯಾಜಕನು ಇನ್ನು ಏಳು ದಿನಗಳವರೆಗೂ ಅವನನ್ನು ಪ್ರತ್ಯೇಕವಾಗಿ ಇರಿಸಬೇಕು. ಆ
Kannada Bible (KNCL) BSI 2016
ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊದಲು ಇದ್ದಂತೆಯೇ ತೋರಿದರೆ ಯಾಜಕನು ಇನ್ನು ಏಳು ದಿನಗಳವರೆಗೂ ಅವನನ್ನು ಪ್ರತ್ಯೇಕವಾಗಿ ಇರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನು ಏಳನೆಯ ದಿನದಲ್ಲಿ ಅವನನ್ನು ಪರೀಕ್ಷಿಸಿದಾಗ, ಆ ವ್ಯಾಧಿ ನಿಂತ ಹಾಗೆ ಕಾಣಿಸಿದರೆ, ಆ ವ್ಯಾಧಿ ಚರ್ಮದಲ್ಲಿ ಹರಡಿರದಿದ್ದರೆ, ಯಾಜಕನು ಅವನನ್ನು ಇನ್ನೂ ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು.