Leviticus 13:54 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕನು ಆ ತೊಗಲನ್ನು ಅಥವಾ ಬಟ್ಟೆಯನ್ನು ತೊಳೆಯಲು ಜನರಿಗೆ ಅಪ್ಪಣೆಕೊಡಬೇಕು. ಬಳಿಕ ಯಾಜಕನು ಆ ಬಟ್ಟೆಯನ್ನು ಇನ್ನೂ ಏಳು ದಿನಗಳವರೆಗೆ ಪ್ರತ್ಯೇಕವಾಗಿರಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದನ್ನು ನೀರಿನಿಂದ ತೊಳೆಯಬೇಕೆಂದು ಯಾಜಕನು ಅಪ್ಪಣೆಕೊಟ್ಟು ಇನ್ನು ಏಳು ದಿನಗಳ ತನಕ ಅದನ್ನು ಪ್ರತ್ಯೇಕವಾಗಿ ಇಡಿಸಬೇಕು.
Kannada BSI Bible 2016
ಯಾಜಕನು ಆ ವ್ಯಾಧಿಯಿರುವವನನ್ನು ತೊಳೆದುಕೊಳ್ಳುವಂತೆ ಆಜ್ಞಾಪಿಸಿ ಅದನ್ನು ಏಳು ದಿನ ಗಳು ಹೆಚ್ಚಾಗಿ ಮುಚ್ಚಿಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದನ್ನು ನೀರಿನಿಂದ ತೊಳೆಯಬೇಕೆಂದು ಯಾಜಕನು ಅಪ್ಪಣೆಕೊಟ್ಟು ಇನ್ನೂ ಏಳು ದಿನಗಳ ತನಕ ಅದನ್ನು ಪ್ರತ್ಯೇಕವಾಗಿ ಇಡಿಸಬೇಕು.
Kannada Bible (KNCL) BSI 2016
ಅದನ್ನು ನೀರಿನಿಂದ ತೊಳೆಯಬೇಕೆಂದು ಯಾಜಕನು ಅಪ್ಪಣೆಕೊಟ್ಟು ಇನ್ನೂ ಏಳುದಿನಗಳ ತನಕ ಅದನ್ನು ಪ್ರತ್ಯೇಕವಾಗಿ ಇಡಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಜಕನು ಆ ಬೂಜುಳ್ಳ ವಸ್ತುವನ್ನು ತೊಳೆಯುವಂತೆ ಆಜ್ಞಾಪಿಸಿ, ಅದನ್ನು ಅವನು ಏಳು ದಿನಗಳ ಕಾಲ ಹೆಚ್ಚಾಗಿ ಪ್ರತ್ಯೇಕವಾಗಿ ಇರಿಸಬೇಕು.