Leviticus 13:57 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಬೂಷ್ಟು ಆ ತೊಗಲಿನ ಮೇಲೆ ಅಥವಾ ಬಟ್ಟೆಯ ಮೇಲೆ ಮರಳಿ ಬಂದರೆ, ಆಗ ಆ ಬೂಷ್ಟು ಹರಡುತ್ತಿದೆ ಎಂದರ್ಥ. ಆ ತೊಗಲನ್ನು ಅಥವಾ ಆ ಬಟ್ಟೆಯನ್ನು ಸುಟ್ಟುಹಾಕಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆಯೂ ಕುಷ್ಠದ ಮಚ್ಚೆ ಆ ಬಟ್ಟೆಯಲ್ಲಾಗಲಿ, ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಅಥವಾ ತೊಗಲಿನ ಸಾಮಾನಿನಲ್ಲಾಗಲಿ ಕಂಡು ಬಂದರೆ ಕುಷ್ಠರೋಗವು ಇನ್ನು ಅದರಲ್ಲಿ ಉಂಟೆಂದು ತಿಳಿದುಕೊಳ್ಳಬೇಕು. ಆ ಮಚ್ಚೆ ಇರುವ ವಸ್ತುವನ್ನೇ ಬೆಂಕಿಯಿಂದ ಸುಟ್ಟುಬಿಡಬೇಕು.
Kannada BSI Bible 2016
ಅದು ಬಟ್ಟೆಯಲ್ಲಾಗಲಿ ಹಾಸಿ ನಲ್ಲಾಗಲಿ ಹೊಕ್ಕಿನಲ್ಲಾಗಲಿ ಇಲ್ಲವೆ ಚರ್ಮದ ಯಾವದರಲ್ಲಿಯಾಗಲಿ ಇನ್ನೂ ಕಂಡುಬಂದರೆ ಅದು ಹರಡುವ ವ್ಯಾಧಿ ಮತ್ತು ವ್ಯಾಧಿಯುಳ್ಳದ್ದನ್ನು ನೀನು ಬೆಂಕಿಯಿಂದ ಸುಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆಯೂ ಕುಷ್ಠದ ಮಚ್ಚೆ ಆ ಬಟ್ಟೆಯಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ಕಂಡುಬಂದರೆ ಕುಷ್ಠರೋಗವು ಇನ್ನೂ ಅದರಲ್ಲಿ ಉಂಟೆಂದು ತಿಳಿದುಕೊಳ್ಳಬೇಕು. ಆ ಮಚ್ಚೆ ಇರುವ ವಸ್ತುವನ್ನೇ ಬೆಂಕಿಯಿಂದ ಸುಟ್ಟುಬಿಡಬೇಕು.
Kannada Bible (KNCL) BSI 2016
ಆಮೇಲೆಯೂ ಕುಷ್ಠದ ಮಚ್ಚೆ ಆ ಬಟ್ಟೆಯಲ್ಲಾಗಲಿ ನೆಯಿಗೆಯಲ್ಲಾಗಲಿ ಹೆಣಿಗೆಯಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ಕಂಡು ಬಂದರೆ ಕುಷ್ಠರೋಗವು ಇನ್ನೂ ಅದರಲ್ಲಿ ಉಂಟೆಂದು ತಿಳಿದುಕೊಳ್ಳಬೇಕು. ಆ ಮಚ್ಚೆ ಇರುವ ವಸ್ತುವನ್ನೇ ಬೆಂಕಿಯಿಂದ ಸುಟ್ಟುಬಿಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಉಣ್ಣೆ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ನೇಯ್ಗೆಯಲ್ಲಾಗಲಿ ಹಣಿಗೆಯಲ್ಲಾಗಲಿ, ತೊಗಲಿನ ವಸ್ತುವಿನಲ್ಲಾಗಲಿ ಕಂಡು ಬಂದರೆ ಅದು ಹರಡುವ ಬೂಜು ಮತ್ತು ಬೂಜಿರುವ ವಸ್ತುವನ್ನು ನೀನು ಬೆಂಕಿಯಿಂದ ಸುಡಬೇಕು.