Leviticus 13:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದರೆ ಆ ವ್ಯಕ್ತಿಯ ಗುಳ್ಳೆಯು ಚರ್ಮದ ಮೇಲೆ ಹೆಚ್ಚಾಗಿ ಹರಡಿದರೆ, ಆ ವ್ಯಕ್ತಿಯು ಯಾಜಕನ ಬಳಿಗೆ ಮತ್ತೆ ಬರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವನು ತನ್ನ ಶುದ್ಧಿಯ ವಿಷಯದಲ್ಲಿ ತನ್ನನ್ನು ಯಾಜಕನಿಗೆ ತೋರಿಸಿಕೊಂಡನಂತರ ಆ ಗುಳ್ಳೆ ದೇಹದ ಚರ್ಮದಲ್ಲಿ ಹರಡಿಕೊಂಡರೆ ಅವನು ಪುನಃ ಯಾಜಕನಿಗೆ ತೋರಿಸಿಕೊಳ್ಳಬೇಕು.
Kannada BSI Bible 2016
ಅವನು ತನ್ನ ಶುದ್ಧಿಗಾಗಿ ಯಾಜಕನಿಗೆ ತೋರಿಸಿಕೊಂಡ ಮೇಲೆ ಕಜ್ಜಿಯು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹಬ್ಬಿದರೆ ಅವನು ತಿರಿಗಿ ಯಾಜಕನಿಗೆ ತೋರಿಸಿಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವನು ತನ್ನ ಶುದ್ಧಿಯ ವಿಷಯದಲ್ಲಿ ತನ್ನನ್ನು ಯಾಜಕನಿಗೆ ತೋರಿಸಿಕೊಂಡನಂತರ ಆ ಗುಳ್ಳೆ ದೇಹದ ಚರ್ಮದಲ್ಲಿ ಹರಡಿಕೊಂಡರೆ ಅವನು ತಿರಿಗಿ ಯಾಜಕನಿಗೆ ತೋರಿಸಿಕೊಳ್ಳಬೇಕು.
Kannada Bible (KNCL) BSI 2016
ಆದರೆ ಅವನು ತನ್ನ ಶುದ್ಧಿಯ ವಿಷಯದಲ್ಲಿ ತನ್ನನ್ನು ಯಾಜಕನಿಗೆ ತೋರಿಸಿಕೊಂಡ ನಂತರ ಆ ಗುಳ್ಳೆ ದೇಹದ ಚರ್ಮದಲ್ಲಿ ಹರಡಿಕೊಂಡರೆ ಅವನು ಪುನಃ ಯಾಜಕನಿಗೆ ತೋರಿಸಿಕೊಳ್ಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ತನ್ನ ಶುದ್ಧಿಗಾಗಿ ಯಾಜಕನಿಗೆ ತೋರಿಸಿಕೊಂಡ ಮೇಲೆ ಕಜ್ಜಿಯು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹಬ್ಬಿದರೆ, ಅವನು ತಿರುಗಿ ಯಾಜಕನಿಗೆ ತೋರಿಸಿಕೊಳ್ಳಬೇಕು.