Leviticus 13:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಬ್ಬನಿಗೆ ಕುಷ್ಠವಿದ್ದರೆ, ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಕುಷ್ಠರೋಗದ ಲಕ್ಷಣಗಳು ಯಾವನಲ್ಲಾದರೂ ಕಾಣಿಸಿದರೆ ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು.
Kannada BSI Bible 2016
ಕುಷ್ಠರೋಗವು ಮನುಷ್ಯನಲ್ಲಿ ಇರುವದಾದರೆ ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರ ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕುಷ್ಠರೋಗದ ಚಿಹ್ನೆಗಳು ಯಾವನಲ್ಲಾದರೂ ಕಾಣಬಂದರೆ ಅವನನ್ನು ಯಾಜಕನ ಬಳಿಗೆ ಕರಕೊಂಡು ಬರಬೇಕು.
Kannada Bible (KNCL) BSI 2016
ಕುಷ್ಠರೋಗದ ಚಿಹ್ನೆಗಳು ಯಾವ ವ್ಯಕ್ತಿಯಲ್ಲಾದರೂ ಕಾಣಬಂದರೆ ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಚರ್ಮರೋಗವು ಮನುಷ್ಯನಲ್ಲಿ ಇರುವುದಾದರೆ, ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು.