Leviticus 14:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲದೆ ಯಾಜಕನು ಸ್ವಲ್ಪ ಎಣ್ಣೆಯನ್ನು ತೆಗೆದುಕೊಂಡು ತನ್ನ ಎಡಗೈಗೆ ಹೊಯ್ದುಕೊಳ್ಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯಾಜಕನು ಆ ಒಂದು ಸೇರು ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು,
Kannada BSI Bible 2016
ಯಾಜಕನು ಸೇರೆಣ್ಣೆಯಲ್ಲಿ ಸ್ವಲ್ಪ ತೆಗೆದುಕೊಂಡು ತನ್ನ ಸ್ವಂತ ಎಡ ಅಂಗೈಯಲ್ಲಿ ಹೊಯ್ಯಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯಾಜಕನು ಆ ಸೇರು ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯಿದುಕೊಂಡು
Kannada Bible (KNCL) BSI 2016
ಆಗ ಯಾಜಕನು ಆ ಸೇರು ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದಕೊಂಡು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನು ಒಂದನೆಯ ಮೂರು ಭಾಗದಷ್ಟು ಎಣ್ಣೆಯಲ್ಲಿ ಸ್ವಲ್ಪ ತೆಗೆದುಕೊಂಡು ತನ್ನ ಸ್ವಂತ ಎಡ ಅಂಗೈಯಲ್ಲಿ ಹೊಯ್ಯಬೇಕು.