Leviticus 14:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಯಾಜಕನು ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯಸಮರ್ಪಣೆಯನ್ನು ಅರ್ಪಿಸುವನು. ಈ ರೀತಿಯಾಗಿ ಯಾಜಕನು ಆ ವ್ಯಕ್ತಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ಅವನು ಶುದ್ಧನಾಗುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಆ ಸರ್ವಾಂಗಹೋಮವನ್ನು ಮತ್ತು ಧಾನ್ಯನೈವೇದ್ಯವನ್ನು ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರ ಮಾಡಿದಾಗ ಅವನು ಶುದ್ಧನಾಗುವನು.
Kannada BSI Bible 2016
ಯಾಜಕನು ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಇದಲ್ಲದೆ ಯಾಜಕನು ಅವನಿಗೋ ಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಆಗ ಅವನು ಶುದ್ಧನಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರಮಾಡಿದಾಗ ಅವನು ಶುದ್ಧನಾಗುವನು.
Kannada Bible (KNCL) BSI 2016
ಅವನು ಆ ದಹನಬಲಿಯನ್ನೂ, ನೈವೇದ್ಯವನ್ನೂ ಬಲಿಪೀಠದ ಮೇಲೆ ಸಮರ್ಪಿಸಬೇಕು. ಯಾಜಕನು ಅವನ ಪರವಾಗಿ ಹೀಗೆ ದೋಷಪರಿಹಾರ ಮಾಡಿದಾಗ ಅವನು ಶುದ್ಧನಾಗುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನು ದಹನಬಲಿಯನ್ನೂ, ಧಾನ್ಯ ಸಮರ್ಪಣೆಯನ್ನೂ ಬಲಿಪೀಠದ ಮೇಲೆ ಸಮರ್ಪಿಸಬೇಕು. ಇದಲ್ಲದೆ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಆಗ ಅವನು ಶುದ್ಧನಾಗಿರುವನು.