Leviticus 14:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಎಂಟನೆಯ ದಿನದಲ್ಲಿ, ಅವನು ಅವುಗಳನ್ನು ದೇವದರ್ಶನಗುಡಾರದ ಬಾಗಿಲಲ್ಲಿ ಯಾಜಕನ ಬಳಿಗೆ ತರಬೇಕು. ಅವನು ಶುದ್ಧನಾಗುವಂತೆ ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತನ್ನ ಶುದ್ಧೀಕರಣಕ್ಕಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.
Kannada BSI Bible 2016
ಅವನು ತನ್ನ ಅಶುದ್ಧತೆ ಗಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ಸಭೆಯ ಗುಡಾರದ ಬಾಗಿಲ ಬಳಿಗೆ ಯಾಜಕನ ಹತ್ತಿರಕ್ಕೆ ಕರ್ತನ ಎದುರಿನಲ್ಲಿ ತರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನ್ನ ಶುದ್ಧೀಕರಣಕ್ಕೋಸ್ಕರವಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ದೇವದರ್ಶನದ ಗುಡಾರದ ಬಾಗಲಿಗೆ ಯೆಹೋವನ ಸನ್ನಿಧಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.
Kannada Bible (KNCL) BSI 2016
ಅವನು ತನ್ನ ಶುದ್ಧೀಕರಣಕ್ಕಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಸರ್ವೇಶ್ವರನ ಸನ್ನಿಧಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವನು ತನ್ನ ಶುದ್ಧತೆಗಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಗೆ ಯಾಜಕನ ಹತ್ತಿರಕ್ಕೆ ಯೆಹೋವ ದೇವರ ಎದುರಿನಲ್ಲಿ ತರಬೇಕು.