Leviticus 14:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲದೆ ಯಾಜಕನು ಈ ಎಣ್ಣೆಯಲ್ಲಿ ಸ್ವಲ್ಪವನ್ನು ಅವನ ಎಡಗೈಗೆ ಹೊಯ್ಯಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಯಾಜಕನು ಆ ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು,
Kannada BSI Bible 2016
ಮತ್ತು ಯಾಜಕನು ತನ್ನ ಎಡ ಅಂಗೈಯಲ್ಲಿ ಎಣ್ಣೆಯನ್ನು ಹೊಯಿದುಕೊಂಡು
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಯಾಜಕನು ಆ ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯಿದುಕೊಂಡು
Kannada Bible (KNCL) BSI 2016
ಮತ್ತು ಯಾಜಕನು ಆ ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯಾಜಕನು ತನ್ನ ಸ್ವಂತ ಎಡ ಅಂಗೈಯಲ್ಲಿ ಎಣ್ಣೆಯನ್ನು ಸುರಿಯಬೇಕು.