Leviticus 14:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಜಕನು ಪಾಳೆಯದ ಹೊರಗೆ ಹೋಗಿ ಆ ವ್ಯಕ್ತಿಯ ಚರ್ಮರೋಗ ವಾಸಿಯಾಗಿದೆಯೋ ಇಲ್ಲವೋ ಎಂದು ನೋಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನು ಪಾಳೆಯದ ಹೊರಗೆ ಹೋಗಿ ಅವನಲ್ಲಿರುವ ಕುಷ್ಠವು ವಾಸಿಯಾಗಿದೆಯೋ ಎಂದು ಪರೀಕ್ಷಿಸಬೇಕು.
Kannada BSI Bible 2016
ಯಾಜಕನು ಪಾಳೆಯದ ಆಚೆಗೆ ಹೊರಟು ಹೋಗಬೇಕು; ಇಗೋ, ಕುಷ್ಠ ವ್ಯಾಧಿಯು ಕುಷ್ಠರೋಗಿಯನ್ನು ಬಿಟ್ಟು ಅವನು ಸ್ವಸ್ಥನಾದನೆಂದು ಯಾಜಕನು ನೋಡಿದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನು ಪಾಳೆಯದ ಹೊರಕ್ಕೆ ಹೋಗಿ ಅವನನ್ನು ನೋಡಬೇಕು.
Kannada Bible (KNCL) BSI 2016
ಯಾಜಕನು ಪಾಳೆಯದ ಹೊರಕ್ಕೆ ಹೋಗಿ ಅವನನ್ನು ಪರೀಕ್ಷಿಸಬೇಕು. ಆಗ ಅವನಲ್ಲಿದ್ದ ಕುಷ್ಠವು ವಾಸಿಯಾಯಿತೆಂದು ಕಂಡರೆ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನು ಪಾಳೆಯದ ಆಚೆಗೆ ಹೊರಟು ಹೋಗಬೇಕು. ಚರ್ಮರೋಗದಿಂದ ರೋಗಿಯು ಗುಣವಾದನೆಂದು ಯಾಜಕನು ಪರೀಕ್ಷಿಸಿದರೆ,