Leviticus 14:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಚರ್ಮರೋಗದಿಂದ ವಾಸಿಯಾದವನನ್ನು ಶುದ್ಧೀಕರಿಸುವ ನಿಯಮಗಳು ಇವೇ. ಶುದ್ಧರಾಗಲು ವಿಧಿಬದ್ಧವಾದ ಯಜ್ಞಗಳನ್ನು ಅರ್ಪಿಸುವುದಕ್ಕೆ ಶಕ್ತರಲ್ಲದ ಜನರಿಗೋಸ್ಕರವಿರುವ ನಿಯಮಗಳು ಇವೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಶುದ್ಧೀಕರಣ ಯಜ್ಞಗಳನ್ನು ಮಾಡುವುದಕ್ಕೆ ಗತಿಯಿಲ್ಲದ ಕುಷ್ಠರೋಗಿಯ ವಿಷಯದಲ್ಲಿ ಇದೇ ನಿಯಮ” ಎಂದು ಹೇಳಿದನು.
Kannada BSI Bible 2016
ಕುಷ್ಠರೋಗವುಳ್ಳವನಿಗಾಗಿ ಶುದ್ಧತೆಮಾಡಿಸಿಕೊಳ್ಳುವದರಲ್ಲಿ ಕೈಯಿಂದ ಆಗದಿರುವ ವನಿಗೆ ತನ್ನ ಶುದ್ಧತೆಗಾಗಿ ಇರುವ ನಿಯಮವು ಇದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಶುದ್ಧೀಕರಣಯಜ್ಞಗಳನ್ನು ಮಾಡುವದಕ್ಕೆ ಗತಿಯಿಲ್ಲದ ಕುಷ್ಠರೋಗಿಯ ವಿಷಯದಲ್ಲಿ ಇದೇ ವಿಧಿ.
Kannada Bible (KNCL) BSI 2016
ಶುದ್ಧೀಕರಣ ಬಲಿಗಳನ್ನು ಅರ್ಪಿಸುವುದಕ್ಕೆ ಗತಿಯಿಲ್ಲದ ಕುಷ್ಠರೋಗಿಯ ವಿಷಯದಲ್ಲಿ ಇದೇ ವಿಧಿಯನ್ನು ಅನುಸರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚರ್ಮರೋಗವುಳ್ಳವನು ಶುದ್ಧತೆ ಮಾಡಿಸಿಕೊಳ್ಳಲು ಗತಿಯಿಲ್ಲದವನಿಗೆ ತನ್ನ ಶುದ್ಧತೆಗಾಗಿ ಇರುವ ನಿಯಮವು ಇದೇ.