Leviticus 14:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಮನೆಯ ಯಾಜಮಾನನು ಬಂದು, ‘ನನ್ನ ಮನೆಯಲ್ಲಿ ಬೂಷ್ಟು ಬಂದಿದೆ’ ಎಂದು ಯಾಜಕನಿಗೆ ಹೇಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮನೆಯ ಒಡೆಯನು ಯಾಜಕನ ಬಳಿಗೆ ಬಂದು, ‘ನನ್ನ ಮನೆಯಲ್ಲಿ ಕುಷ್ಠರೋಗದ ಗುರುತು ಉಂಟಾದಂತೆ ತೋರುತ್ತದೆ’ ಎಂದು ಅವನಿಗೆ ತಿಳಿಸಬೇಕು.
Kannada BSI Bible 2016
ಆ ಮನೆ ಯವನು ಯಾಜಕನ ಬಳಿಗೆ ಬಂದು--ನನ್ನ ಮನೆಯಲ್ಲಿ ವ್ಯಾಧಿಯಿರುವ ಹಾಗೆ ನನಗೆ ಕಾಣುತ್ತದೆ ಎಂದು ಹೇಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮನೆಯ ಒಡೆಯನು ಯಾಜಕನ ಬಳಿಗೆ ಬಂದು - ನನ್ನ ಮನೆಯಲ್ಲಿ ಕುಷ್ಠರೋಗದ ಗುರುತು ಉಂಟಾದಂತೆ ತೋರುತ್ತದೆ ಎಂದು ಅವನಿಗೆ ತಿಳಿಸಬೇಕು.
Kannada Bible (KNCL) BSI 2016
ಆ ಮನೆಯ ಒಡೆಯನು ಯಾಜಕನ ಬಳಿಗೆ ಬಂದು - “ನನ್ನ ಮನೆಯಲ್ಲಿ ಕುಷ್ಠರೋಗದ ಗುರುತು ಇರುವಂತೆ ತೋರುತ್ತದೆ,” ಎಂದು ಅವನಿಗೆ ತಿಳಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನೆಯವನು ಯಾಜಕನ ಬಳಿಗೆ ಬಂದು, ‘ನನ್ನ ಮನೆಯಲ್ಲಿ ಬೂಜಿನ ಗುರುತಿದ್ದಂತೆ ಕಾಣುತ್ತಿದೆ,’ ಎಂದು ಹೇಳಬೇಕು.