Leviticus 14:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಜಕನು ಬೂಷ್ಟನ್ನು ನೋಡುವನು. ಗೋಡೆಗಳಲ್ಲಿರುವ ಬೂಷ್ಟಿನಲ್ಲಿ ರಂಧ್ರಗಳಿದ್ದು ಅದು ಹಸಿರು ಅಥವಾ ಕೆಂಪು ಬಣ್ಣದ್ದಾಗಿದ್ದರೆ ಮತ್ತು ಬೂಷ್ಟು ಗೋಡೆಗಿಂತ ತಗ್ಗಾಗಿದ್ದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಮನೆಯ ಗೋಡೆಗಳಲ್ಲಿರುವ ರೋಗದ ಗುರುತುಗಳನ್ನು ಪರೀಕ್ಷಿಸಿ ನೋಡುವಾಗ ಆ ಗುರುತುಗಳು ಹಸುರಾಗಿ ಅಥವಾ ಕೆಂಪಾಗಿ ಇದ್ದು, ಗೋಡೆಯ ಮಟ್ಟಕ್ಕಿಂತ ಆಳವಾಗಿ ತೋರಿದರೆ,
Kannada BSI Bible 2016
ಅವನು ಆ ವ್ಯಾಧಿಯನ್ನು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿಯಾದರೂ ತಗ್ಗಾದ ಸಾಲು ಗಳಲ್ಲಿ ಹಸುರಾಗಿಯಾದರೂ ಕೆಂಪಾಗಿ ಗೋಡೆಯ ಮಟ್ಟಕ್ಕಿಂತ ತಗ್ಗಿನಲ್ಲಿ ತೋರಿಬಂದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಮನೆಯ ಗೋಡೆಗಳಲ್ಲಿರುವ ರೋಗದ ಗುರುತುಗಳನ್ನು ನೋಡುವಾಗ ಆ ಗುರುತುಗಳು ಹಸುರಾಗಿ ಅಥವಾ ಕೆಂಪಾಗಿ ಇದ್ದು ಗೋಡೆಯ ಮಟ್ಟಕ್ಕಿಂತ ತಗ್ಗಾಗಿ ತೋರಿದರೆ
Kannada Bible (KNCL) BSI 2016
ಅವನು ಮನೆಯ ಗೋಡೆಗಳಲ್ಲಿರುವ ರೋಗದ ಗುರುತುಗಳನ್ನು ನೋಡುವಾಗ ಆ ಗುರುತುಗಳು ಹಸುರಾಗಿ ಅಥವಾ ಕೆಂಪಾಗಿ ಇದ್ದು ಗೋಡೆಯ ಮಟ್ಟಕ್ಕಿಂತ ತಗ್ಗಾಗಿ ತೋರಿದರೆ ಯಾಜಕನು ಹೊರಗೆ ಬಂದು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಆ ಬೂಜನ್ನು ಪರೀಕ್ಷಿಸಿದಾಗ, ಅದು ಮನೆಯ ಗೋಡೆಗಳಲ್ಲಿ ತಗ್ಗಾದ ಸಾಲುಗಳಲ್ಲಿ ಹಸಿರಾಗಿಯಾದರೂ, ಕೆಂಪಾಗಿ ಗೋಡೆಯ ಮಟ್ಟಕ್ಕಿಂತ ತಗ್ಗಿನಲ್ಲಿ ತೋರಿಬಂದರೆ,