Leviticus 14:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯಾಜಕನು ಹೊರಗೆ ಹೋಗಿ ಮನೆಗೆ ಏಳು ದಿನಗಳವರೆಗೆ ಬೀಗ ಹಾಕಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನು ಹೊರಗೆ ಬಂದು ಆ ಮನೆಯನ್ನು ಏಳು ದಿನಗಳವರೆಗೂ ಮುಚ್ಚಿಸಿಬಿಡಬೇಕು.
Kannada BSI Bible 2016
ಯಾಜಕನು ಆ ಮನೆಯ ಹೊರಗೆ ಮನೆಯಬಾಗಿಲ ಬಳಿಗೆ ಹೋಗಿ ಅದನ್ನು ಏಳು ದಿವಸಗಳ ವರೆಗೆ ಮುಚ್ಚಿಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನು ಹೊರಗೆ ಬಂದು ಆ ಮನೆಯನ್ನು ಏಳು ದಿನಗಳವರೆಗೂ ಮುಚ್ಚಿಸಿಬಿಡಬೇಕು.
Kannada Bible (KNCL) BSI 2016
ಆ ಮನೆಯನ್ನು ಏಳು ದಿನಗಳವರೆಗೂ ಮುಚ್ಚಿಸಿಬಿಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನು ಆ ಮನೆಯ ಹೊರಗೆ ಮನೆಯ ಬಾಗಿಲ ಬಳಿಗೆ ಹೋಗಿ ಅದನ್ನು ಏಳು ದಿವಸಗಳವರೆಗೆ ಮುಚ್ಚಬೇಕು.