Leviticus 14:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಏಳನೆಯ ದಿನದಲ್ಲಿ ಯಾಜಕನು ಹಿಂತಿರುಗಿ ಬಂದು ಮನೆಯನ್ನು ಪರೀಕ್ಷಿಸಬೇಕು. ಬೂಷ್ಟು ಮನೆಯ ಗೋಡೆಗಳಲ್ಲಿ ಹರಡಿದ್ದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಳನೆಯ ದಿನದಲ್ಲಿ ಯಾಜಕನು ಬಂದು ಪರೀಕ್ಷಿಸಿ ನೋಡುವಾಗ ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ,
Kannada BSI Bible 2016
ಏಳನೆಯ ದಿನದಲ್ಲಿ ಯಾಜಕನು ತಿರಿಗಿಬಂದು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿ ಹರಡಿಕೊಂಡಿದ್ದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಏಳನೆಯ ದಿನದಲ್ಲಿ ಯಾಜಕನು ಬಂದು ನೋಡುವಾಗ ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ
Kannada Bible (KNCL) BSI 2016
ಏಳನೆಯ ದಿನದಲ್ಲಿ ಯಾಜಕನು ಬಂದು ನೋಡುವಾಗ ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಳನೆಯ ದಿನದಲ್ಲಿ ಯಾಜಕನು ತಿರುಗಿಬಂದು ಪರೀಕ್ಷಿಸಿದಾಗ, ಆ ಬೂಜು ಮನೆಯ ಗೋಡೆಗಳಲ್ಲಿ ಹರಡಿಕೊಂಡಿದ್ದರೆ,