Leviticus 14:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತರುವಾಯ ಯಾಜಕನು ಮನೆಯ ಒಳಗಿನ ಗೋಡೆಯನ್ನೆಲ್ಲಾ ಕೆರೆಯಿಸಬೇಕು. ಜನರು ಕೆರೆದುಹಾಕುವ ಮಣ್ಣನ್ನು ಪಟ್ಟಣದ ಹೊರಗೆ ಎಸೆದುಬಿಡಬೇಕು. ಅವರು ಅದನ್ನು ಪಟ್ಟಣದ ಹೊರಗಿರುವ ಪ್ರತ್ಯೇಕವಾದ ಅಶುದ್ಧ ಸ್ಥಳದಲ್ಲಿ ಹಾಕಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಲ್ಲದೆ ಅವನು ಆ ಮನೆಯ ಗೋಡೆಗಳ ಒಳಗೋಡೆಯನ್ನೆಲ್ಲಾ ಕೆರೆದು, ಅದರ ಮಣ್ಣನ್ನು ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು.
Kannada BSI Bible 2016
ಆ ಮನೆಯ ಒಳ ಭಾಗದಲ್ಲಿ ಸುತ್ತಲೂ ಕೆರೆದು, ಕೆರೆದ ಧೂಳನ್ನು ಪಟ್ಟಣದ ಹೊರಗೆ ಅಶುದ್ಧ ಸ್ಥಳದಲ್ಲಿ ಸುರಿಯ ಬೇಕೆಂದೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ಅವನು ಆ ಮನೆಯ ಗೋಡೆಗಳ ಒಳಗಡೆಯನ್ನೆಲ್ಲಾ ಗೀಚಿಸಿ ಗೀಚಿದ ಮಣ್ಣನ್ನು ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು.
Kannada Bible (KNCL) BSI 2016
ಅದಲ್ಲದೆ ಅವನು ಆ ಮನೆಯ ಗೋಡೆಗಳ ಒಳಗಡೆಯನ್ನೆಲ್ಲಾ ಗೀಚಿಸಿ, ಗೀಚಿದ ಮಣ್ಣನ್ನು ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಮನೆಯ ಒಳಭಾಗದಲ್ಲಿ ಸುತ್ತಲೂ ಕೆರೆದು, ಕೆರೆದ ಧೂಳನ್ನು ಪಟ್ಟಣದ ಹೊರಗೆ ಅಶುದ್ಧ ಸ್ಥಳದಲ್ಲಿ ಸುರಿಯಬೇಕೆಂದೂ,