Leviticus 14:44 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕನು ಬಂದು ಆ ಮನೆಯನ್ನು ಪರೀಕ್ಷಿಸಬೇಕು. ರೋಗದ ಗುರುತು ಮನೆಯಲ್ಲಿ ಹರಡಿದ್ದರೆ, ಆಗ ಅದು ಬಹುಬೇಗನೆ ಇತರ ಸ್ಥಳಗಳಿಗೆ ಹರಡುವ ರೋಗವಾಗಿದೆ. ಆದ್ದರಿಂದ ಆ ಮನೆಯು ಅಶುದ್ಧವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ ಅದು ಪ್ರಾಣಹಾನಿಕರವಾದ ಕುಷ್ಠವೇ; ಆ ಮನೆ ಅಶುದ್ಧವಾಗಿರುವುದು.
Kannada BSI Bible 2016
ಯಾಜಕನು ಬಂದು ನೋಡ ಬೇಕು. ಆಗ ಇಗೋ, ವ್ಯಾಧಿಯು ಮನೆಯಲ್ಲಿ ಹರಡಿ ಕೊಂಡಿದ್ದರೆ ಆ ಮನೆಯಲ್ಲಿ ಅದೊಂದು ಪೀಡಿ ಸುವ ಕುಷ್ಠವಾಗಿರುವದು; ಅದು ಅಶುದ್ಧವಾದದ್ದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ ಅದು ಪ್ರಾಣಹಾನಿಕರವಾದ ಕುಷ್ಠವೇ; ಆ ಮನೆ ಅಶುದ್ಧವಾಗಿರುವದು.
Kannada Bible (KNCL) BSI 2016
ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ ಅದು ಪ್ರಾಣಹಾನಿಕರವಾದ ಕುಷ್ಠವೇ; ಆ ಮನೆ ಅಶುದ್ಧವಾಗಿರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನು ಬಂದು ಪರೀಕ್ಷಿಸಬೇಕು. ಆಗ ಬೂಜು ಮನೆಯಲ್ಲಿ ಹರಡಿಕೊಂಡಿದ್ದರೆ, ಆ ಮನೆಯಲ್ಲಿ ಅದೊಂದು ನಾಶಕರವಾದ ಬೂಜು ಆಗಿರುವುದು, ಆ ಮನೆ ಅಶುದ್ಧವಾದದ್ದು.