Leviticus 14:49 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಬಳಿಕ ಮನೆಯನ್ನು ಶುದ್ಧೀಕರಿಸುವುದಕ್ಕೆ ಅವನು ಎರಡು ಪಕ್ಷಿಗಳನ್ನು ದೇವದಾರುಮರದ ಒಂದು ತುಂಡನ್ನು, ಕೆಂಪು ಬಟ್ಟೆಯನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಬರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮನೆಯ ಶುದ್ಧೀಕರಣಕ್ಕಾಗಿ ಅವನು ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಳ್ಳಬೇಕು.
Kannada BSI Bible 2016
ಆ ಮನೆ ಯನ್ನು ಶುದ್ಧಪಡಿಸುವದಕ್ಕೊಸ್ಕರ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮನೆಯ ಶುದ್ಧೀಕರಣಕ್ಕಾಗಿ ಅವನು ಎರಡು ಪಕ್ಷಿಗಳನ್ನೂ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್‍ಗಿಡದ ಬರಲನ್ನೂ ತೆಗೆದುಕೊಂಡು
Kannada Bible (KNCL) BSI 2016
ಆ ಮನೆಯ ಶುದ್ಧೀಕರಣಕ್ಕಾಗಿ ಅವನು ಎರಡು ಪಕ್ಷಿಗಳನ್ನೂ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್ ಗಿಡದ ಬರಲನ್ನೂ ತೆಗೆದುಕೊಂಡು ಒಂದು ಪಕ್ಷಿಯನ್ನು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಮನೆಯನ್ನು ಶುದ್ಧಪಡಿಸುವುದಕ್ಕೋಸ್ಕರ ಎರಡು ಪಕ್ಷಿಗಳನ್ನೂ, ದೇವದಾರು ಕಟ್ಟಿಗೆಯನ್ನೂ, ರಕ್ತವರ್ಣ ದಾರವನ್ನೂ, ಹಿಸ್ಸೋಪನ್ನೂ ತೆಗೆದುಕೊಳ್ಳಬೇಕು.