Leviticus 14:52 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮನೆಯನ್ನು ಶುದ್ಧೀಕರಿಸುವುದಕ್ಕೆ ಯಾಜಕನು ಅವುಗಳನ್ನು ಆ ರೀತಿಯಲ್ಲಿ ಉಪಯೋಗಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೆ ಆ ಪಕ್ಷಿಯ ರಕ್ತ, ಸೆಲೇ ನೀರು, ಸಜೀವಪಕ್ಷಿ, ದೇವದಾರಿನ ಕಟ್ಟಿಗೆ, ಹಿಸ್ಸೋಪು, ರಕ್ತವರ್ಣದ ದಾರ ಇವುಗಳಿಂದ ಆ ಮನೆಯನ್ನು ಅವನು ಶುದ್ಧಿಮಾಡುವನು.
Kannada BSI Bible 2016
ಅವನು ಪಕ್ಷಿಯ ರಕ್ತದಿಂದಲೂ ಹರಿಯುವ ನೀರಿನಿಂದಲೂ ಸಜೀವವುಳ್ಳ ಪಕ್ಷಿ ಯಿಂದಲೂ ದೇವದಾರು ಕಟ್ಟಿಗೆಯಿಂದಲೂ ಹಿಸ್ಸೋಪಿ ನಿಂದಲೂ ರಕ್ತವರ್ಣವುಳ್ಳ ದಾರದಿಂದಲೂ ಆ ಮನೆ ಯನ್ನು ಶುದ್ಧೀಕರಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗೆ ಆ ಪಕ್ಷಿಯ ರಕ್ತ, ಸೆಲೇ ನೀರು, ಸಜೀವಪಕ್ಷಿ, ದೇವದಾರಿನ ಕಟ್ಟಿಗೆ, ಹಿಸ್ಸೋಪು, ರಕ್ತವರ್ಣದ ದಾರ ಇವುಗಳಿಂದ ಆ ಮನೆಯನ್ನು ಶುದ್ಧಿಮಾಡುವನು.
Kannada Bible (KNCL) BSI 2016
ಹಾಗೆ ಆ ಪಕ್ಷಿಯ ರಕ್ತ, ಒರತೆ ನೀರು, ಸಜೀವಪಕ್ಷಿ, ದೇವದಾರಿನ ಆ ಕಟ್ಟಿಗೆ, ಹಿಸ್ಸೋಪು, ರಕ್ತವರ್ಣದ ದಾರ ಇವುಗಳಿಂದ ಆ ಮನೆಯನ್ನು ಶುದ್ಧಿ ಮಾಡುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಪಕ್ಷಿಯ ರಕ್ತದಿಂದಲೂ, ಹರಿಯುವ ನೀರಿನಿಂದಲೂ, ಸಜೀವವುಳ್ಳ ಪಕ್ಷಿಯಿಂದಲೂ, ದೇವದಾರು ಕಟ್ಟಿಗೆಯಿಂದಲೂ, ಹಿಸ್ಸೋಪಿನಿಂದಲೂ, ರಕ್ತವರ್ಣ ದಾರದಿಂದಲೂ ಆ ಮನೆಯನ್ನು ಶುದ್ಧೀಕರಿಸಬೇಕು.