Leviticus 14:53 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಜಕನು ಪಟ್ಟಣದ ಹೊರಗಿರುವ ಬಯಲಿಗೆ ಹೋಗಿ, ಸಜೀವವಾದ ಪಕ್ಷಿಯನ್ನು ಸ್ವತಂತ್ರವಾಗಿ ಬಿಟ್ಟುಬಿಡಬೇಕು. ಹೀಗೆ ಯಾಜಕನು ಆ ಮನೆಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ಆ ಮನೆಯು ಶುದ್ಧವಾಗುವುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಆ ಜೀವವುಳ್ಳ ಪಕ್ಷಿಯನ್ನು ಊರ ಹೊರಕ್ಕೆ ಅಡವಿಯ ಕಡೆಗೆ ಬಿಟ್ಟುಬಿಡಬೇಕು. ಹೀಗೆ ಅವನು ಆ ಮನೆಗೋಸ್ಕರ ದೋಷಪರಿಹಾರ ಮಾಡಿದಾಗ ಅದು ಶುದ್ಧವಾಗಿರುವುದು.
Kannada BSI Bible 2016
ಆದರೆ ಸಜೀವವುಳ್ಳ ಆ ಪಕ್ಷಿಯನ್ನು ಪಟ್ಟಣದ ಆಚೆಗೆ ಬಯಲಾದ ಹೊಲ ಗಳಲ್ಲಿ ಹೋಗಬಿಡಬೇಕು; ಆ ಮನೆಗೋಸ್ಕರ ಪಾಪದ ಪ್ರಾಯಶ್ಚಿತ್ತವನ್ನು ಮಾಡಬೇಕು; ಆಗ ಅದು ಶುದ್ಧ ವಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಆ ಜೀವವುಳ್ಳ ಪಕ್ಷಿಯನ್ನು ಊರ ಹೊರಕ್ಕೆ ಅಡವಿಯ ಕಡೆಗೆ ಬಿಟ್ಟುಬಿಡಬೇಕು. ಹೀಗೆ ಅವನು ಆ ಮನೆಗೋಸ್ಕರ ದೋಷಪರಿಹಾರಮಾಡಿದಾಗ ಅದು ಶುದ್ಧವಾಗಿರುವದು.
Kannada Bible (KNCL) BSI 2016
ಅವನು ಆ ಜೀವವುಳ್ಳ ಪಕ್ಷಿಯನ್ನು ಊರ ಹೊರಕ್ಕೆ ಅಡವಿಯ ಕಡೆಗೆ ಬಿಟ್ಟುಬಿಡಬೇಕು. ಹೀಗೆ ಅವನು ಆ ಮನೆಗಾಗಿ ದೋಷಪರಿಹಾರ ಮಾಡಿದಾಗ ಅದು ಶುದ್ಧವಾಗಿರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಜೀವವುಳ್ಳ ಆ ಪಕ್ಷಿಯನ್ನು ಪಟ್ಟಣದ ಆಚೆಗೆ ಬಯಲಾದ ಹೊಲಗಳಲ್ಲಿ ಬಿಟ್ಟುಬಿಡಬೇಕು. ಆ ಮನೆಗೋಸ್ಕರ ಪಾಪದ ಪ್ರಾಯಶ್ಚಿತ್ತವನ್ನು ಮಾಡಬೇಕು. ಆಗ ಅದು ಶುದ್ಧವಾಗುವುದು.”