Leviticus 14:57 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವು ಶುದ್ಧಾಶುದ್ಧ ಬೇಧವನ್ನು ತಿಳಿಸುವ ನಿಯಮಗಳಾಗಿವೆ. ಅವು ಆ ರೀತಿಯ ರೋಗಗಳ ಶುದ್ಧಾಚಾರದ ನಿಯಮಗಳಾಗಿವೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವುಗಳಲ್ಲಿ ಶುದ್ಧ ಅಥವಾ ಅಶುದ್ಧದ ಭೇದವನ್ನು ತಿಳಿಸುವ ನಿಯಮ ಇದೇ” ಎಂದು ಹೇಳಿದನು.
Kannada BSI Bible 2016
ಅದು ಯಾವಾಗ ಅಶುದ್ಧವಾಗಿರುತ್ತದೋಯಾವಾಗ ಶುದ್ಧವಾಗಿರುತ್ತದೋ ಎಂದು ಅದನ್ನು ಬೋಧಿಸುವ ಹಾಗೆ ಕುಷ್ಠರೋಗದ ವಿಷಯದಲ್ಲಿರುವ ನಿಯಮವು ಇದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವುಗಳಲ್ಲಿ ಶುದ್ಧಾಶುದ್ಧ ಭೇದವನ್ನು ತಿಳಿಸುವ ವಿಧಿ ಇದೇ.
Kannada Bible (KNCL) BSI 2016
ಇವುಗಳಲ್ಲಿ ಶುದ್ಧಾಶುದ್ಧಬೇಧವನ್ನು ನಿರ್ಣಯಿಸುವ ನಿಯಮಗಳು ಇವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳ ಶುದ್ಧಾಶುದ್ಧ ಬೇಧವನ್ನು ಬೋಧಿಸುವ ನಿಯಮಗಳು ಇವೇ. ಚರ್ಮರೋಗಗಳ ಹಾಗೂ ಬೂಜಿನ ವಿಷಯದಲ್ಲಿರುವ ನಿಯಮಗಳು ಇವೇ.