Leviticus 15:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಂದುವೇಳೆ ಸ್ರಾವವುಳ್ಳ ಒಬ್ಬನು ತನ್ನ ಕೈಗಳನ್ನು ನೀರಿನಲ್ಲಿ ತೊಳೆಯದೆ ಇನ್ನೊಬ್ಬ ವ್ಯಕ್ತಿಯನ್ನು ಮುಟ್ಟಿದರೆ, ಆಗ ಆ ಇನ್ನೊಬ್ಬ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸ್ರಾವವುಳ್ಳವನು ಕೈಗಳನ್ನು ತೊಳೆದುಕೊಳ್ಳದೆ ಯಾವನನ್ನು ಮುಟ್ಟಿದರೂ ಆ ಮನುಷ್ಯನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
Kannada BSI Bible 2016
ಸ್ರಾವವುಳ್ಳ ವನು ತನ್ನ ಕೈಗಳನ್ನು ನೀರಿನಿಂದ ತೊಳೆದುಕೊಳ್ಳದೆ ಯಾರನ್ನಾದರೂ ಮುಟ್ಟಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು; ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ರಾವವುಳ್ಳವನು ಕೈಗಳನ್ನು ತೊಳೆದುಕೊಳ್ಳದೆ ಯಾವನನ್ನು ಮುಟ್ಟಿದರೂ ಆ ಮನುಷ್ಯನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
Kannada Bible (KNCL) BSI 2016
ಸ್ರಾವವುಳ್ಳವನು ಕೈಗಳನ್ನು ತೊಳೆದುಕೊಳ್ಳದೆ ಯಾರನ್ನು ಮುಟ್ಟಿದರೂ ಆ ಮನುಷ್ಯನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಸ್ರಾವವುಳ್ಳವನು ತನ್ನ ಕೈಗಳನ್ನು ನೀರಿನಿಂದ ತೊಳೆದುಕೊಳ್ಳದೆ, ಯಾರನ್ನಾದರೂ ಮುಟ್ಟಿದರೆ ಅವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರಬೇಕು.