Leviticus 15:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ, ಆಗ ಅವರಿಬ್ಬರೂ ಸ್ನಾನಮಾಡಬೇಕು. ಅವರು ಸಾಯಂಕಾಲದವರೆಗೆ ಅಶುದ್ಧರಾಗಿರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.
Kannada BSI Bible 2016
ಇದಲ್ಲದೆ ಸ್ತ್ರೀಯೊಂದಿಗೆ ಒಬ್ಬನು ಮಲಗಿ ವೀರ್ಯವನ್ನು ಬಿಟ್ಟಿದ್ದರೆ ಅವರಿಬ್ಬರೂ ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧರಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಾಯಂಕಾಲದವರೆಗೆ ಅಶುದ್ಧರಾಗಿರುವರು.
Kannada Bible (KNCL) BSI 2016
ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಂಜೆಯವರೆಗೆ ಅಶುದ್ಧರಾಗಿರುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಸ್ತ್ರೀಯೊಂದಿಗೆ ಒಬ್ಬನು ಮಲಗಿ, ವೀರ್ಯ ಸ್ರಾವವಾಗಿದ್ದರೆ, ಅವರಿಬ್ಬರೂ ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅಶುದ್ಧರಾಗಿರಬೇಕು.