Leviticus 15:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲದೆ, ಸ್ತ್ರೀಯು ತನ್ನ ಮುಟ್ಟಿನ ದಿನಗಳಲ್ಲಿ ಯಾವುದರ ಮೇಲೆ ಮಲಗಿದರೂ ಅದು ಅಶುದ್ಧವಾಗಿರುವುದು ಮತ್ತು ಆ ಸಮಯದಲ್ಲಿ ಆಕೆಯು ಯಾವುದರ ಮೇಲೆ ಕುಳಿತುಕೊಂಡರೂ ಅದು ಅಶುದ್ಧವಾಗಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳು ಮುಟ್ಟಾಗಿರುವಾಗ ಯಾವುದರ ಮೇಲೆ ಮಲಗಿದರು ಅಥವಾ ಕುಳಿತುಕೊಂಡರು ಅದು ಅಶುದ್ಧವಾಗಿರುವುದು.
Kannada BSI Bible 2016
ಅವಳು ಮುಟ್ಟಾದಾಗ ಅವಳು ಮಲಗುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು. ಅವಳು ಕೂತುಕೊ ಳ್ಳುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವಳು ಮುಟ್ಟಾಗಿರುವಾಗ ಯಾವದರ ಮೇಲೆ ಮಲಗಿದರೂ ಕೂತುಕೊಂಡರೂ ಅದು ಅಶುದ್ಧವಾಗಿರುವದು.
Kannada Bible (KNCL) BSI 2016
ಅವಳು ಮುಟ್ಟಾಗಿರುವಾಗ ಯಾವುದರ ಮೇಲೆ ಮಲಗಿದರೂ ಕುಳಿತುಕೊಂಡರೂ ಅದು ಅಶುದ್ಧವಾಗಿರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಅವಳು ಮುಟ್ಟಾದಾಗ ಅವಳು ಮಲಗುವ ಪ್ರತಿಯೊಂದು ಹಾಸಿಗೆ ಅಶುದ್ಧವಾಗಿರುವುದು. ಅವಳು ಕೂತುಕೊಳ್ಳುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರುವುದು.