Leviticus 15:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾವನಾದರೂ ಅವಳ ಹಾಸಿಗೆಯನ್ನು ಮುಟ್ಟಿದರೆ, ಆ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
Kannada BSI Bible 2016
ಅವಳ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆ ಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು; ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವಳ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
Kannada Bible (KNCL) BSI 2016
ಅವಳ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವನು ಸಂಜೆಯವರೆಗೆ ಅಶುದ್ಧನಾಗಿರುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳ ಹಾಸಿಗೆಯನ್ನು ಮುಟ್ಟುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅಶುದ್ಧರಾಗಿರುವರು.