Leviticus 15:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾವನಾದರೂ ಅವಳು ಕುಳಿತುಕೊಂಡಿದ್ದ ಯಾವ ವಸ್ತುವನ್ನಾದರೂ ಮುಟ್ಟಿದರೆ, ಆ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳು ಯಾವುದರ ಮೇಲೆ ಕುಳಿತ್ತಿದ್ದಳೋ ಅದನ್ನು ಮುಟ್ಟಿದವರು ಅವರ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.
Kannada BSI Bible 2016
ಅವಳು ಕೂತುಕೊಂಡಿರುವ ಯಾವದನ್ನಾದರೂ ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಅವನು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವಳು ಯಾವದರ ಮೇಲೆ ಕೂತಿದ್ದಳೋ ಅದನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
Kannada Bible (KNCL) BSI 2016
ಅವಳು ಯಾವುದರ ಮೇಲೆ ಕುಳಿತಿದ್ದಳೋ ಅದನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವನು ಸಂಜೆಯವರೆಗೆ ಅಶುದ್ಧನಾಗಿರುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು ಯಾವುದರ ಮೇಲೆ ಕುಳಿತಿದ್ದಳೋ, ಅದನ್ನು ಮುಟ್ಟಿದವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು.