Leviticus 15:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಅವಳ ಹಾಸಿಗೆಯನ್ನಾಗಲಿ ಅಥವಾ ಅವಳು ಕುಳಿತ್ತಿದ್ದ ಸ್ಥಳದಲ್ಲಿ ಇದ್ದ ಯಾವದನ್ನಾದರೂ ಮುಟ್ಟಿದರೆ ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳು ಮಲಗಿದ್ದ ಹಾಸಿಗೆಯ ಮೇಲಾಗಲಿ ಅಥವಾ ಕುಳಿತ್ತಿದ್ದ ಸ್ಥಳದ ಮೇಲಾಗಲಿ ಇದ್ದ ಯಾವುದನ್ನಾದರೂ ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
Kannada BSI Bible 2016
ಇದಲ್ಲದೆ ಅವಳ ಹಾಸಿಗೆಯ ಮೇಲಾಗಲಿ ಇಲ್ಲವೆ ಅವಳು ಕೂತುಕೊಂಡ ಯಾವದರ ಮೇಲಾಗಲಿ ಇರುವದನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವಳು ಮಲಗಿದ್ದ ಹಾಸಿಗೆಯ ಮೇಲಾಗಲಿ ಕೂತಿದ್ದ ಸ್ಥಳದ ಮೇಲಾಗಲಿ ಇದ್ದ ಯಾವದನ್ನಾದರೂ ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
Kannada Bible (KNCL) BSI 2016
ಅವಳು ಮಲಗಿದ್ದ ಹಾಸಿಗೆಯ ಮೇಲಾಗಲಿ, ಕುಳಿತಿದ್ದ ಸ್ಥಳದ ಮೇಲಾಗಲಿ ಇದ್ದ ಯಾವುದನ್ನಾದರೂ ಮುಟ್ಟಿದವನು ಸಂಜೆಯವರೆಗೆ ಅಶುದ್ಧನಾಗಿರುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅವಳ ಹಾಸಿಗೆಯ ಮೇಲಾಗಲಿ ಇಲ್ಲವೆ ಅವಳು ಕುಳಿತುಕೊಂಡ ಯಾವದರ ಮೇಲಾಗಲಿ ಇರುವುದನ್ನು ಮುಟ್ಟಿದವರು ಸಂಜೆಯವರೆಗೆ ಅಶುದ್ಧರಾಗಿರುವರು.