Leviticus 15:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾವನಾದರೂ ಆ ವಸ್ತುಗಳನ್ನು ಮುಟ್ಟಿದರೆ, ಆ ವ್ಯಕ್ತಿ ಅಶುದ್ಧನಾಗಿರುವನು. ಆ ವ್ಯಕ್ತಿಯು ತನ್ನ ಬಟ್ಟೆಗಳನ್ನು ತೊಳೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ವಸ್ತುಗಳನ್ನು ಮುಟ್ಟಿದವನು ಅಶುದ್ಧನಾದ್ದರಿಂದ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
Kannada BSI Bible 2016
ಯಾವನಾದರು ಆ ವಸ್ತುಗಳನ್ನು ಮುಟ್ಟಿದರೆ ಅಶುದ್ಧ ನಾಗಿರುವನು, ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ವಸ್ತುಗಳನ್ನು ಮುಟ್ಟಿದವನು ಅಶುದ್ಧನಾದದರಿಂದ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
Kannada Bible (KNCL) BSI 2016
ಆ ವಸ್ತುಗಳನ್ನು ಮುಟ್ಟಿದವನು ಅಶುದ್ಧನಾದುದರಿಂದ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಂಜೆಯವರೆಗೆ ಅಶುದ್ಧನಾಗಿರುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರಾದರೂ ಆ ವಸ್ತುಗಳನ್ನು ಮುಟ್ಟಿದರೆ ಅಶುದ್ಧರಾಗಿರುವರು. ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು.