Leviticus 15:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸ್ತ್ರೀಗೆ ಸ್ರಾವವು ನಿಂತ ನಂತರ, ಅವಳು ಏಳು ದಿನಗಳವರೆಗೆ ಕಾಯಬೇಕು. ಅದರ ನಂತರ ಅವಳು ಶುದ್ಧಳಾಗಿರುವಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳಿಗೆ ರಕ್ತಸ್ರಾವ ನಿಂತ ದಿನದಿಂದ ಅವಳು ಏಳು ದಿನಗಳನ್ನು ಲೆಕ್ಕ ಹಾಕಿಕೊಂಡ ತರುವಾಯ ಶುದ್ಧಳಾಗುವಳು.
Kannada BSI Bible 2016
ಅವಳು ತನ್ನ ಸ್ರಾವದಿಂದ ಶುದ್ಧಳಾದ ದಿನದಿಂದ ಏಳು ದಿನ ಲೆಕ್ಕಿಸಬೇಕು ತರು ವಾಯ ಅವಳು ಶುದ್ಧಳಾಗಿರುವಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವಳಿಗೆ ರಕ್ತಸ್ರಾವ ನಿಂತ ದಿನದಿಂದ ಅವಳು ಏಳು ದಿನಗಳನ್ನು ಲೆಕ್ಕಿಸಿಕೊಂಡು ತರುವಾಯ ಶುದ್ಧಳಾಗುವಳು.
Kannada Bible (KNCL) BSI 2016
ಅವಳಿಗೆ ರಕ್ತಸ್ರಾವ ನಿಂತ ದಿನದಿಂದ ಅವಳು ಏಳು ದಿನಗಳನ್ನು ಲೆಕ್ಕಿಸಿಕೊಂಡು ತರುವಾಯ ಶುದ್ಧಳಾಗುವಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಅವಳು ತನ್ನ ಸ್ರಾವದಿಂದ ಶುದ್ಧಳಾದರೆ, ಅವಳು ಶುದ್ಧಳಾದಂದಿನಿಂದ ತನಗಾಗಿ ಏಳು ದಿನಗಳನ್ನು ಲೆಕ್ಕಿಸಬೇಕು.