Leviticus 15:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದ್ದರಿಂದ ಅಶುದ್ಧತ್ವದ ಕುರಿತು ನೀವು ಇಸ್ರೇಲರನ್ನು ಎಚ್ಚರಿಸಬೇಕು. ನೀವು ಜನರನ್ನು ಎಚ್ಚರಿಸದಿದ್ದರೆ ಅವರು ನನ್ನ ಪವಿತ್ರ ಗುಡಾರವನ್ನು ಅಶುದ್ಧಮಾಡಿ ಸಾವಿಗೀಡಾಗುವರು”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಇಸ್ರಾಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾಗುವರು.
Kannada BSI Bible 2016
ಹೀಗೆ ನೀವು ಇಸ್ರಾಯೇಲ್‌ ಮಕ್ಕಳನ್ನು ಅವರ ಅಶುದ್ಧತ್ವದಿಂದ ಪ್ರತ್ಯೇಕಿಸಬೇಕು; ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡದೆ ತಮ್ಮ ಅಶುದ್ಧತ್ವದಿಂದ ಸಾಯುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾದಾರು.
Kannada Bible (KNCL) BSI 2016
“ಇಸ್ರಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾದಾರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಹೀಗೆ ನೀವು ಇಸ್ರಾಯೇಲರನ್ನು ಅಶುದ್ಧತೆಯಿಂದ ದೂರವಾಗಿರುವಂತೆ ನೋಡಿಕೊಳ್ಳಬೇಕು. ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಅಶುದ್ಧ ಮಾಡದೆ, ತಮ್ಮ ಅಶುದ್ಧತ್ವದಿಂದ ಸಾಯುವುದಿಲ್ಲ.’ ”