Leviticus 15:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಸ್ರಾವವಾಗುತ್ತಿರುವ ವ್ಯಕ್ತಿ ಯಾವ ಹಾಸಿಗೆಯ ಮೇಲೆ ಮಲಗಿದರೂ ಆ ಹಾಸಿಗೆ ಅಶುದ್ಧವಾಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂಥವನು ಮಲಗಿರುವ ಪ್ರತಿಯೊಂದು ಹಾಸಿಗೆಯೂ ಮತ್ತು ಕುಳಿತಿರುವ ಪ್ರತಿಯೊಂದು ಆಸನವೂ ಅಶುದ್ಧವು.
Kannada BSI Bible 2016
ಸ್ರಾವವಿರು ವವನು ಮಲಗುವ ಪ್ರತಿಯೊಂದು ಹಾಸಿಗೆಯು ಅಶುದ್ಧವಾದದ್ದು; ಅವನು ಕೂತುಕೊಳ್ಳುವ ಪ್ರತಿ ಯೊಂದು ವಸ್ತುವು ಅಶುದ್ಧವಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂಥವನು ಮಲಗಿರುವ ಪ್ರತಿಯೊಂದು ಹಾಸಿಗೆಯೂ ಕೂತಿರುವ ಪ್ರತಿಯೊಂದು ಆಸನವೂ ಅಶುದ್ಧವು.
Kannada Bible (KNCL) BSI 2016
ಅಂಥವನು ಮಲಗಿರುವ ಪ್ರತಿಯೊಂದು ಹಾಸಿಗೆಯೂ ಕೂತಿರುವ ಪ್ರತಿಯೊಂದು ಆಸನವೂ ಅಶುದ್ಧ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಸ್ರಾವವಿರುವವನು ಮಲಗುವ ಪ್ರತಿಯೊಂದು ಹಾಸಿಗೆಯೂ ಅಶುದ್ಧವಾದದ್ದು, ಅವನು ಕೂತುಕೊಳ್ಳುವ ಪ್ರತಿಯೊಂದು ವಸ್ತುವೂ ಅಶುದ್ಧವಾಗಿರುವುದು.