Leviticus 15:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಸ್ರಾವವುಳ್ಳ ವ್ಯಕ್ತಿ ಶುದ್ಧವ್ಯಕ್ತಿಯ ಮೇಲೆ ಉಗುಳಿದರೆ, ಶುದ್ಧವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ನೀರಿನಿಂದ ಸ್ನಾನಮಾಡಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶುದ್ಧನಾಗಿರುವವನ ಮೇಲೆ ಸ್ರಾವವುಳ್ಳವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
Kannada BSI Bible 2016
ಶುದ್ಧನಾಗಿರುವನ ಮೇಲೆ ಸ್ರಾವವಿರುವವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶುದ್ಧನಾಗಿರುವವನ ಮೇಲೆ ಸ್ರಾವವುಳ್ಳವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
Kannada Bible (KNCL) BSI 2016
ಶುದ್ಧನಾಗಿರುವವನ ಮೇಲೆ ಸ್ರಾವವುಳ್ಳವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಶುದ್ಧರಾಗಿರುವವರ ಮೇಲೆ ಸ್ರಾವವಿರುವವನು ಉಗುಳಿದರೆ, ಅವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರಬೇಕು.