Leviticus 16:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಬಳಿಕ ಆರೋನನು ಚೀಟು ಹಾಕುವುದರ ಮೂಲಕ ಯೆಹೋವನಿಗೋಸ್ಕರ ಆರಿಸಲ್ಪಟ್ಟ ಹೋತವನ್ನು ಅರ್ಪಿಸುವನು. ಆರೋನನು ಈ ಹೋತವನ್ನು ಪಾಪಪರಿಹಾರಕ ಯಜ್ಞವಾಗಿ ಅರ್ಪಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವ ಹೋತ ಯೆಹೋವನದೆಂದು ಗೊತ್ತಾಗುವುದೋ ಅದನ್ನು ಆರೋನನು ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಬೇಕು.
Kannada BSI Bible 2016
ಆರೋನನು ಕರ್ತನ ಚೀಟು ಬಿದ್ದ ಆಡನ್ನು ತಂದು ಅದನ್ನು ಪಾಪಬಲಿಗಾಗಿ ಸಮರ್ಪಿಸ ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವ ಹೋತ ಯೆಹೋವನದೆಂದು ಗೊತ್ತಾಗುವದೋ ಅದನ್ನು ಆರೋನನು ದೋಷಪರಿಹಾರಕ ಯಜ್ಞರೂಪವಾಗಿ ಸಮರ್ಪಿಸಬೇಕು.
Kannada Bible (KNCL) BSI 2016
ಯಾವ ಹೋತ ಸರ್ವೇಶ್ವರನದೆಂದು ಗೊತ್ತಾಗುವುದೋ ಅದನ್ನು ಆರೋನನು ದೋಷಪರಿಹಾರಕ ಬಲಿಗಾಗಿ ಸಮರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರೋನನು ಯೆಹೋವ ದೇವರ ಚೀಟು ಬಿದ್ದ ಹೋತವನ್ನು ತಂದು, ಅದನ್ನು ಪಾಪ ಪರಿಹಾರದ ಬಲಿಗಾಗಿ ಸಮರ್ಪಿಸಬೇಕು.