Leviticus 17:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನಾನು ಇಸ್ರೇಲರಿಗೆ ಹೇಳುವುದೇನೆಂದರೆ: ನಿಮ್ಮಲ್ಲಿ ಯಾವನೂ ರಕ್ತಭೋಜನ ಮಾಡಬಾರದು ಮತ್ತು ನಿಮ್ಮ ಮಧ್ಯದಲ್ಲಿ ವಾಸಿಸುವ ಯಾವ ಪರದೇಶಸ್ಥನೂ ರಕ್ತಭೋಜನ ಮಾಡಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾರೂ ರಕ್ತಭೋಜನ ಮಾಡಬಾರದೆಂದು ಇಸ್ರಾಯೇಲರಿಗೆ ಆಜ್ಞಾಪಿಸಿದ್ದೇನೆ.
Kannada BSI Bible 2016
ಆದಕಾರಣ ನಿಮ್ಮಲ್ಲಿ ಯಾವನಾ ದರೂ ರಕ್ತವನ್ನು ತಿನ್ನಬಾರದೆಂದು ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನು ರಕ್ತವನ್ನು ತಿನ್ನಬಾರ ದೆಂದು ನಾನು ಇಸ್ರಾಯೇಲ್ ಮಕ್ಕಳಿಗೆ ಹೇಳಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ - ನಿಮ್ಮಲ್ಲಿಯಾಗಲಿ ನಿಮ್ಮ ನಡುವೆ ಇಳುಕೊಂಡಿರುವ ಅನ್ಯದೇಶದವರಲ್ಲಿಯಾಗಲಿ ಯಾರೂ ರಕ್ತಭೋಜನ ಮಾಡಬಾರದೆಂದು ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ್ದೇನೆ.
Kannada Bible (KNCL) BSI 2016
ಎಂದೇ ನಿಮ್ಮಲ್ಲಿಯಾಗಲಿ, ನಿಮ್ಮ ನಡುವೆ ವಾಸಮಾಡುವ ಅನ್ಯದೇಶೀಯವರಲ್ಲಾಗಲಿ ಯಾರೂ ರಕ್ತಭೋಜನ ಮಾಡಬಾರದೆಂದು ಸರ್ವೇಶ್ವರ ಇಸ್ರಯೇಲರಿಗೆ ಆಜ್ಞಾಪಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ನಾನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಿದೆನು, “ನಿಮ್ಮಲ್ಲಿಯಾಗಲಿ, ನಿಮ್ಮ ನಡುವೆ ತಂಗಿರುವ ಪರಕೀಯರಲ್ಲಿಯಾಗಲಿ ಯಾರೂ ರಕ್ತವನ್ನು ಭುಜಿಸಬಾರದು.”