Leviticus 17:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆರೋನನೊಡನೆಯೂ ಅವನ ಪುತ್ರರೊಡನೆಯೂ ಇಸ್ರೇಲರೆಲ್ಲರೊಡನೆಯೂ ಮಾತಾಡು. ಯೆಹೋವನು ಹೀಗೆ ಆಜ್ಞಾಪಿಸಿದ್ದಾನೆಂದು ಹೇಳು. ಅದೇನೆಂದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಆರೋನನಿಗೂ ಅವನ ಮಕ್ಕಳಿಗೂ ಮತ್ತು ಇಸ್ರಾಯೇಲರಿಗೂ ಹೀಗೆ ಹೇಳಬೇಕು,
Kannada BSI Bible 2016
ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್‌ ಮಕ್ಕಳಿಗೂ ಮಾತನಾಡಿ ಅವರಿಗೆ ಹೀಗೆ ಹೇಳು--ಕರ್ತನು ನಿಮಗೆ ಆಜ್ಞಾಪಿಸಿ ಹೇಳುವದೇನಂದರೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಆರೋನನಿಗೂ ಅವನ ಮಕ್ಕಳಿಗೂ ಇಸ್ರಾಯೇಲ್ಯರಿಗೂ ಹೀಗೆ ಹೇಳಬೇಕು. ಯೆಹೋವನು ಆಜ್ಞಾಪಿಸುವದೇನಂದರೆ -
Kannada Bible (KNCL) BSI 2016
“ನೀನು ಆರೋನನಿಗೂ ಅವನ ಮಕ್ಕಳಿಗೂ ಹಾಗು ಇಸ್ರಯೇಲರಿಗೂ ಹೇಳಬೇಕಾದುದು ಇದು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆರೋನನಿಗೂ, ಅವನ ಪುತ್ರರಿಗೂ, ಇಸ್ರಾಯೇಲರೆಲ್ಲರಿಗೂ ಮಾತನಾಡಿ ಅವರಿಗೆ ಹೀಗೆ ಹೇಳು: ‘ಯೆಹೋವ ದೇವರು ನಿಮಗೆ ಇಂತೆಂದು ಆಜ್ಞಾಪಿಸುತ್ತಾರೆ.