Leviticus 17:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ‘ಅಜದೇವತೆಗಳಿಗೆ’ ಇನ್ನು ಮುಂದೆ ಬಲಿಕೊಡಬಾರದು. ಅವರು ಅನ್ಯದೇವತೆಗಳ ಹಿಂದೆ ಹೋಗಿದ್ದಾರೆ. ಆ ರೀತಿಯಲ್ಲಿ ಅವರು ಸೂಳೆಯರ ಹಾಗೆ ವರ್ತಿಸಿದ್ದಾರೆ. ಈ ನಿಯಮಗಳು ಶಾಶ್ವತವಾಗಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಮತ್ತು ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.’
Kannada BSI Bible 2016
ಅವರು ಜಾರತ್ವ ಮಾಡುವಂತೆ ಯಾರ ಹಿಂದೆ ಹೋದರೋ ಆ ದೆವ್ವ ಗಳಿಗೆ ಇನ್ನೆಂದಿಗೂ ಅವರು ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೆ ಅವರ ತಲ ತಲಾಂತರಗಳ ವರೆಗೆ ಶಾಶ್ವತವಾದ ನಿಯಮವಾಗಿ ರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಅವರ ಸಂತತಿಯವರಿಗೂ ಇದು ಶಾಶ್ವತ ನಿಯಮ.
Kannada Bible (KNCL) BSI 2016
ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜಾರತ್ವ ಮಾಡುವಂತೆ ಅವರು ಇದುವರೆಗೆ ಪೂಜಿಸುತ್ತಿದ್ದ ಆ ಮೇಕೆ ದೇವತೆಗಳಿಗೆ ಇನ್ನೆಂದಿಗೂ ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾದ ನಿಯಮ.’