Leviticus 18:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ನಿಮ್ಮ ಮೊಮ್ಮಗಳೊಡನೆ ಲೈಂಗಿಕ ಸಂಬಂಧ ಮಾಡಬಾರದು. ಅದು ನಿಮಗೆ ಅವಮಾನ ತರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಗನ ಮಗಳೊಂದಿಗೆ ಅಥವಾ ಮಗಳ ಮಗಳೊಂದಿಗೆ ಸಂಗಮಿಸಬಾರದು; ಅವರು ನಿಮಗೆ ಮಕ್ಕಳಂತಲ್ಲವೇ.
Kannada BSI Bible 2016
ನಿನ್ನ ಮಗನ ಮಗಳ ಇಲ್ಲವೆ ನಿನ್ನ ಮಗಳ ಮಗಳ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಗನ ಮಗಳನ್ನಾಗಲಿ ಮಗಳ ಮಗಳನ್ನಾಗಲಿ ಇಟ್ಟುಕೊಳ್ಳಬಾರದು; ಅವರು ನಿಮಗೆ ಮಕ್ಕಳಂತಲ್ಲವೇ.
Kannada Bible (KNCL) BSI 2016
“ಮಗನ ಮಗಳನ್ನಾಗಲಿ ಮಗಳ ಮಗಳನ್ನಾಗಲಿ ಸಂಭೋಗಿಸಬಾರದು; ಅವರು ನಿಮಗೆ ಮಕ್ಕಳಂಥವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನಿನ್ನ ಮಗನ ಮಗಳ ಕೂಡ, ಇಲ್ಲವೆ ಮಗಳ ಮಗಳ ಕೂಡ ಲೈಂಗಿಕ ಸಂಬಂಧ ಮಾಡಬೇಡ. ಅದು ನಿನಗೆ ಅಗೌರವವಾಗಿದೆ.