Leviticus 18:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ತಂದೆಗೆ ಮತ್ತು ಅವನ ಹೆಂಡತಿಗೆ ಒಬ್ಬ ಮಗಳಿದ್ದರೆ, ಆಕೆ ನಿಮ್ಮ ಸಹೋದರಿಯಾಗಿದ್ದಾಳೆ. ನೀವು ಆಕೆಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಂದೆಯ ಮತ್ತೊಬ್ಬ ಹೆಂಡತಿಯಲ್ಲಿ ಹುಟ್ಟಿದವಳ ಜೊತೆ ಸಂಗಮಿಸಬಾರದು; ಆಕೆ ಸಹೋದರಿ.
Kannada BSI Bible 2016
ಅವನ ಬೆತ್ತಲೆತನವು ನಿನ್ನ ಸ್ವಂತ ಬೆತ್ತಲೆತನವಾಗಿದೆ. ನಿನ್ನ ತಂದೆಗೆ ಹುಟ್ಟಿ ದಂಥ ನಿನ್ನ ತಂದೆಯ ಮಗಳು ನಿನಗೆ ಸಹೋದರಿ ಯಾಗಿರುವದರಿಂದ ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಂದೆಯ ಮತ್ತೊಬ್ಬ ಹೆಂಡತಿಯಲ್ಲಿ ಹುಟ್ಟಿದವಳ ಸಂಗಮಾಡಬಾರದು; ಆಕೆ ಸಹೋದರಿ.
Kannada Bible (KNCL) BSI 2016
“ತಂದೆಯ ಮತ್ತೊಬ್ಬ ಹೆಂಡತಿಯಲ್ಲಿ ಹುಟ್ಟಿದವಳನ್ನು ಸಂಭೋಗಿಸಬಾರದು; ಆಕೆ ಸಹೋದರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನಿನ್ನ ತಂದೆಯಿಂದ ಜನಿಸಿದ ನಿನ್ನ ತಂದೆಯ ಮಗಳೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಆಕೆ ನಿನ್ನ ಸಹೋದರಿ.