Leviticus 18:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಆಕೆಯು ನಿಮ್ಮ ತಂದೆಯ ಹತ್ತಿರದ ಸಂಬಂಧಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಂದೆಯ ಒಡಹುಟ್ಟಿದವಳ ಸಂಗ ಮಾಡಬಾರದು; ಆಕೆ ನಿಮಗೆ ತಂದೆಯ ರಕ್ತಸಂಬಂಧಿ.
Kannada BSI Bible 2016
ನಿನ್ನ ತಂದೆಯ ಸಹೋದರಿಯ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು; ಅವಳು ನಿನ್ನ ತಂದೆಗೆ ಹತ್ತಿರ ಸಂಬಂಧಿ ಯಾಗಿದ್ದಾಳೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ತಂದೆಯ ಒಡಹುಟ್ಟಿದವಳ ಸಂಗಮಾಡಬಾರದು;
Kannada Bible (KNCL) BSI 2016
“ತಂದೆಯ ಒಡಹುಟ್ಟಿದವಳೊಡನೆ ಸಂಭೋಗ ಮಾಡಬಾರದು; ಆಕೆ ತಂದೆಯ ರಕ್ತ ಸಂಬಂಧಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನಿನ್ನ ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಆಕೆ ನಿನ್ನ ತಂದೆಯ ಸಮೀಪ ಬಂಧು.