Leviticus 18:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತಾಯಿಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಆಕೆಯು ನಿಮ್ಮ ತಾಯಿಯ ಹತ್ತಿರದ ಸಂಬಂಧಿಯಾಗಿದ್ದಾಳೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಾಯಿಯ ಒಡಹುಟ್ಟಿದವಳ ಜೊತೆ ಸಂಗಮಿಸಬಾರದು; ಆಕೆ ನಿಮ್ಮ ತಾಯಿಯ ರಕ್ತಸಂಬಂಧಿ.
Kannada BSI Bible 2016
ನಿನ್ನ ತಾಯಿಯ ಸಹೋದರಿಯ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು; ಅವಳು ನಿನ್ನ ತಾಯಿಗೆ ಹತ್ತಿರದ ಸಂಬಂಧಿಯಾಗಿ ದ್ದಾಳೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆ ತಂದೆಯ ರಕ್ತಸಂಬಂಧಿ. ತಾಯಿಯ ಒಡಹುಟ್ಟಿದವಳ ಸಂಗಮಾಡಬಾರದು; ಆಕೆ ತಾಯಿಯ ರಕ್ತಸಂಬಂಧಿ.
Kannada Bible (KNCL) BSI 2016
“ತಾಯಿಯ ಒಡಹುಟ್ಟಿದವಳೊಡನೆ ಸಂಭೋಗ ಮಾಡಬಾರದು; ಆಕೆ ತಾಯಿಯ ರಕ್ತಸಂಬಂದಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನಿನ್ನ ತಾಯಿಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಅವಳು ನಿನ್ನ ತಾಯಿಗೆ ಹತ್ತಿರದ ಸಂಬಂಧಿಯಾಗಿದ್ದಾಳೆ.