Leviticus 18:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ನಿಮ್ಮ ತಂದೆಯ ಸಹೋದರನ ಹೆಂಡತಿಯೊಡನೆ ಲೈಂಗಿಕ ಸಂಬಂಧವಿಟ್ಟುಕೊಂಡರೆ ಅವನನ್ನು ಅವಮಾನಪಡಿಸಿದಂತಾಗುವುದು. ಯಾಕೆಂದರೆ ಆಕೆಯು ನಿಮ್ಮ ದೊಡ್ಡಮ್ಮ ಅಥವಾ ಚಿಕ್ಕಮ್ಮ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಂದೆಯ ಅಣ್ಣತಮ್ಮಂದಿರ ಹೆಂಡತಿಯರ ಜೊತೆ ಸಂಗಮಿಸಬಾರದು. ಅವರು ನಿಮ್ಮ ದೊಡ್ಡಮ್ಮ ಇಲ್ಲವೇ ಚಿಕ್ಕಮ್ಮ ಅಲ್ಲವೇ.
Kannada BSI Bible 2016
ನೀನು ನಿನ್ನ ತಂದೆಯ ಸಹೋದರನ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು. ನೀನು ಅವನ ಹೆಂಡತಿಯ ಬಳಿಗೆ ಹೋಗಬಾರದು; ಅವಳು ನಿನಗೆ ದೊಡ್ಡ ತಾಯಿ (ಚಿಕ್ಕತಾಯಿ).
Kannada BSI JV (ಕನ್ನಡ ಸತ್ಯವೇದವು J.V. (BSI))
ತಂದೆಯ ಅಣ್ಣತಮ್ಮಂದಿರ ಹೆಂಡತಿಯರ ಸಂಗಮಾಡಬಾರದು; ಅವರು ದೊಡ್ಡತಾಯಿ ಚಿಕ್ಕತಾಯಿ.
Kannada Bible (KNCL) BSI 2016
“ತಂದೆಯ ಅಣ್ಣತಮ್ಮಂದಿರ ಹೆಂಡತಿಯನ್ನು ಸಂಭೋಗಿಸಬಾರದು; ಅವರು ದೊಡ್ಡಮ್ಮ, ಚಿಕ್ಕಮ್ಮ ನಿಮಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನಿನ್ನ ತಂದೆಯ ಸಹೋದರನ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಬೇಡ. ನಿನ್ನ ತಂದೆಯ ಸಹೋದರನನ್ನು ಅಗೌರವಿಸಬೇಡ. ಆಕೆ ನಿನ್ನ ದೊಡ್ಡಮ್ಮ.