Leviticus 18:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಸಹೋದರನ ಹೆಂಡತಿಯೊಡನೆ ಲೈಂಗಿಕ ಸಂಬಂಧ ಮಾಡಬಾರದು. ಅಂಥ ಸಂಬಂಧವು ನಿಮ್ಮ ಸಹೋದರನಿಗೆ ಅವಮಾನವನ್ನು ಉಂಟುಮಾಡುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅತ್ತಿಗೆ ಮತ್ತು ನಾದಿನಿಯರನ್ನು ಸಂಗಮಿಸಬಾರದು; ಅವರು ಅಣ್ಣ ಅಥವಾ ತಮ್ಮಂದಿರ ಹೆಂಡತಿಯರಲ್ಲವೇ.
Kannada BSI Bible 2016
ನೀನು ನಿನ್ನ ಸಹೋ ದರನ ಹೆಂಡತಿಯ ಬೆತ್ತಲೆತನವನ್ನು ಕಾಣುವಂತೆ ಮಾಡ ಬಾರದು; ಅದು ನಿನ್ನ ಸಹೋದರನ ಬೆತ್ತಲೆತನ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅತ್ತಿಗೆ ನಾದಿನಿಯರ ಸಂಗಮಾಡಬಾರದು; ಅವರು ಅಣ್ಣತಮ್ಮಂದಿರ ಹೆಂಡತಿಯರಲ್ಲವೇ.
Kannada Bible (KNCL) BSI 2016
“ಅತ್ತಿಗೆ ನಾದಿನಿಯರನ್ನು ಸಂಭೋಗಿಸಬಾರದು; ಅವರು ಅಣ್ಣತಮ್ಮಂದಿರ ಹೆಂಡತಿಯರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನೀನು ನಿನ್ನ ಸಹೋದರನ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಅದು ನಿನ್ನ ಸಹೋದರನನ್ನು ಅಗೌರವಿಸುವುದು.