Leviticus 18:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ದೇಶವು ಸಹ ಅಶುದ್ಧವಾಯಿತು. ಆದ್ದರಿಂದ ನಾನು ಅದನ್ನು ಅದರ ಪಾಪಗಳಿಗಾಗಿ ದಂಡಿಸಿದೆನು. ಆ ದೇಶವು ತನ್ನಲ್ಲಿ ವಾಸಿಸಿದ ಜನರನ್ನು ಕಾರಿಬಿಟ್ಟಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ದೇಶವು ಅಶುದ್ಧವಾಗಿ ಹೋದುದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ; ಆ ದೇಶವು ತನ್ನಲ್ಲಿ ವಾಸಿಸುತ್ತಿದ ಜನರನ್ನು ತ್ಯಜಿಸಿತು.
Kannada BSI Bible 2016
ದೇಶವೂ ಹೊಲೆಯಾಗಿದೆ. ಆದದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು, ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ದೇಶವು ಅಶುದ್ಧವಾಗಿ ಹೋದದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ; ಆ ದೇಶವು ತನ್ನಲ್ಲಿ ವಾಸಿಸಿದವರನ್ನು ಕಾರಿಬಿಟ್ಟಿತು.
Kannada Bible (KNCL) BSI 2016
ಹೀಗೆ ಅವರ ನಾಡು ಅಶುದ್ಧವಾಗಿ ಹೋದುದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ. ಆ ನಾಡು ತನ್ನಲ್ಲಿ ವಾಸಿಸಿದವರನ್ನು ಕಕ್ಕಿಬಿಟ್ಟಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇಶವೂ ಅಶುದ್ಧವಾಗಿದೆ. ಆದ್ದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು. ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವುದು.