Leviticus 18:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮಗಿಂತ ಮುಂಚೆ ಈ ದೇಶದಲ್ಲಿ ವಾಸಿಸಿದ ಜನರು ಆ ಭಯಂಕರ ಕೃತ್ಯಗಳನ್ನು ಮಾಡಿದರು. ಆದ್ದರಿಂದ ದೇಶವು ಹೊಲೆಯಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮಗಿಂತ ಮುಂಚೆ ಆ ದೇಶದಲ್ಲಿ ಇದ್ದವರು ಇಂಥ ಅಸಹ್ಯವಾದ ಕೆಲಸಗಳನ್ನು ಮಾಡಿದ್ದರಿಂದ ಆ ದೇಶವು ಅಶುದ್ಧವಾಗಿ ಹೋಯಿತಲ್ಲಾ.
Kannada BSI Bible 2016
(ನಿಮ್ಮೆದುರಿನಲ್ಲಿದ್ದ ಆ ದೇಶದವರು ಈ ಎಲ್ಲ ಅಸಹ್ಯವಾದವುಗಳನ್ನು ಮಾಡಿದರು, ಮತ್ತು ದೇಶವೂ ಹೊಲೆಯಾಯಿತು;)
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮಗಿಂತ ಮುಂಚೆ ಆ ದೇಶದಲ್ಲಿ ಇದ್ದವರು ಇಂಥ ಹೇಸಿಗೆಯಾದ ಕೆಲಸಗಳನ್ನು ಮಾಡಿದ್ದರಿಂದ ಆ ದೇಶವು ಅಶುದ್ಧವಾಗಿ ಹೋಯಿತಲ್ಲಾ.
Kannada Bible (KNCL) BSI 2016
ನಿಮಗಿಂತ ಮುಂಚೆ ನಾಡಿನಲ್ಲಿ ಇದ್ದವರು ಇಂಥ ಅಸಹ್ಯವಾದ ಕೆಲಸಗಳನ್ನು ಮಾಡಿದ್ದರಿಂದ ಆ ನಾಡು ಕೆಟ್ಟುಹೋಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮೆದುರಿನಲ್ಲಿದ್ದ ಆ ದೇಶದವರು ಈ ಎಲ್ಲಾ ಅಸಹ್ಯವಾದವುಗಳನ್ನು ಮಾಡಿದ್ದರಿಂದ ದೇಶವೂ ಅಶುದ್ಧವಾಯಿತು.