Leviticus 19:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿಮ್ಮ ನೆರೆಯವನಿಗೆ ಕೆಡುಕುಗಳನ್ನು ಮಾಡಬಾರದು. ನೀವು ಅವನನ್ನು ಸುಲಿಗೆ ಮಾಡಬಾರದು. ನಿಮ್ಮ ಕೂಲಿಯವರ ಕೂಲಿಯನ್ನು ಮರುದಿನದ ಮುಂಜಾನೆಯವರೆಗೆ ಹಿಡಿದಿಟ್ಟುಕೊಳ್ಳಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಮತ್ತೊಬ್ಬನನ್ನು ಬಲಾತ್ಕರಿಸಬಾರದು ಅಥವಾ ಅವನ ಸೊತ್ತನ್ನು ಅಪಹರಿಸಬಾರದು. ಅವನ ಕೂಲಿಯನ್ನು ಮರುದಿನದ ವರೆಗೆ ನಿಮ್ಮ ಬಳಿಯಲ್ಲಿ ಇಟ್ಟುಕೊಳ್ಳಬಾರದು.
Kannada BSI Bible 2016
ನಿನ್ನ ನೆರೆಯವನನ್ನು ವಂಚಿಸಬಾರದು ಅವನನ್ನು ಸುಲುಕೊಳ್ಳಬಾರದು. ಕೂಲಿಯವನ ಕೂಲಿಯು ನಿನ್ನ ಬಳಿಯಲ್ಲಿ ಮುಂಜಾನೆಯ ವರೆಗೆ ಇರಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತೊಬ್ಬನನ್ನು ಬಲಾತ್ಕರಿಸಬಾರದು; ಅವನ ಸೊತ್ತನ್ನು ಅಪಹರಿಸಬಾರದು. ಕೂಲಿಯವನ ಕೂಲಿಯನ್ನು ಮರುದಿನದವರೆಗೆ ನಿನ್ನ ಬಳಿಯಲ್ಲಿ ಇಟ್ಟುಕೊಳ್ಳಬಾರದು.
Kannada Bible (KNCL) BSI 2016
ಮತ್ತೊಬ್ಬನನ್ನು ಬಲಾತ್ಕರಿಸಬೇಡ; ಅವನ ಸೊತ್ತನ್ನು ಅಪಹರಿಸಬೇಡ. ಕೂಲಿಯವನ ಕೂಲಿಯನ್ನು ಮರುದಿನದವರೆಗೆ ನಿನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಡ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನಿಮ್ಮ ನೆರೆಯವನನ್ನು ವಂಚಿಸಬಾರದು. “ ‘ಇಲ್ಲವೆ ಅವನನ್ನು ಸುಲಿದುಕೊಳ್ಳಬಾರದು. ಕೂಲಿಯಾಳಿನ ಕೂಲಿಯು ನಿಮ್ಮ ಬಳಿಯಲ್ಲಿ ರಾತ್ರಿಯೆಲ್ಲಾ ಮತ್ತು ಮುಂಜಾನೆಯವರೆಗೆ ಇರಬಾರದು.